ಸೋಡಿಯಂ ಬಾಂಬ್ ಬ್ಲಾಸ್ಟ್ ಮಾಡಿದ ಡ್ರೋನ್ ಪ್ರತಾಪ್‌ಗೆ ನ್ಯಾಯಾಂಗ ಬಂಧನ

  • Zee Media Bureau
  • Dec 17, 2024, 09:00 AM IST

ಸೋಡಿಯಂ ಬಾಂಬ್ ಬ್ಲಾಸ್ಟ್ ಮಾಡಿದ ಡ್ರೋನ್ ಪ್ರತಾಪ್‌ಗೆ 10 ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮಧುಗಿರಿ JMFC ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಬಗ್ಗೆ ಒಂದು ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ.....

Trending News