8th pay commission salary hike: ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ DA, DR ಹೆಚ್ಚಳ ಸಾಧ್ಯತೆ..!

7 ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ರಚಿಸಲಾಯಿತು, ಇದಕ್ಕೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಹೀಗಾಗಿ 7 ನೇ ವೇತನ ಆಯೋಗವು ಜನವರಿ 1, 2016 ರಿಂದ ಜಾರಿಗೆ ಬಂದಿದೆ. ಈಗ, 8 ನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಯಾವುದೇ ಸಮಿತಿಯನ್ನು ರಚಿಸಲು ಸರ್ಕಾರ ಮುಂದಾಗಿದೆಯೇ ಎನ್ನುವ ವಿಚಾರವಾಗಿ ಹೊಸ ಅಪ್ಡೇಟ್ ಅನ್ನು ಸರ್ಕಾರ ನೀಡಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

7 ವೇತನ ಆಯೋಗವನ್ನು ರಚಿಸಿ 10 ವರ್ಷಗಳಾಗಿದ್ದು, ಈಗ, ಕೇಂದ್ರ ಸರ್ಕಾರಿ ನೌಕರರು 8 ನೇ ವೇತನ ಆಯೋಗದ ನವೀಕರಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

2 /5

ಕಳೆದ 7ನೇ ವೇತನ ಆಯೋಗವನ್ನು ಯುಪಿಎ ಸರ್ಕಾರವು ಫೆಬ್ರವರಿ 28, 2014 ರಂದು ರಚಿಸಿತ್ತು ಮತ್ತು ನ್ಯಾಯಮೂರ್ತಿ ಅಶೋಕ್ ಕುಮಾರ್ ಮಾಥುರ್ ಅಧ್ಯಕ್ಷತೆ ವಹಿಸಿದ್ದರು. 7ನೇ ವೇತನ ಆಯೋಗದ ಉದ್ದೇಶವು ಎಲ್ಲಾ ಕೇಂದ್ರ ಸರ್ಕಾರಿ ಸಿಬ್ಬಂದಿಗಳ ಸಂಭಾವನೆ ರಚನೆಯನ್ನು ಪರಿಶೀಲಿಸುವುದಾಗಿತ್ತು.

3 /5

ಹಣಕಾಸು ಸಚಿವಾಲಯವು ಈ ತಿಂಗಳ ಆರಂಭದಲ್ಲಿ ರಾಜ್ಯಸಭೆಯ ಪ್ರಶ್ನೆಗೆ ಲಿಖಿತ ಪ್ರತಿಕ್ರಿಯೆಯಲ್ಲಿ, ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದೆ. ಸಂಸತ್ತಿನಲ್ಲಿ ರಾಜ್ಯ ಸಚಿವ ಪಂಕಜ್ ಚೌಧರಿ ಅವರು 8ನೇ ಕೇಂದ್ರ ವೇತನ ಆಯೋಗದ ಸ್ಥಾಪನೆಗೆ ಯಾವುದೇ ಪ್ರಸ್ತಾವನೆಯನ್ನು ಪ್ರಸ್ತುತ ಪರಿಗಣಿಸುತ್ತಿಲ್ಲ ಎಂದು ಉತ್ತರಿಸಿದರು.

4 /5

ಹೊಸ ವೇತನ ಆಯೋಗದ ಅನುಷ್ಠಾನವು ಸಾಮಾನ್ಯವಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ ರಚನೆಯಲ್ಲಿ ಪರಿಷ್ಕರಣೆಗೆ ಕಾರಣವಾಗುತ್ತದೆ.

5 /5

ಸಂಬಳದ ಹೆಚ್ಚಳವು ಸಾಮಾನ್ಯವಾಗಿ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರವನ್ನು ಒಳಗೊಂಡಿರುತ್ತದೆ.