ಪ್ರಯಾಣಿಕರಿದ್ದ ದೋಣಿಗೆ ನೌಕಾಪಡೆ ಸ್ಪೀಡ್‌ಬೋಟ್ ಡಿಕ್ಕಿ

  • Zee Media Bureau
  • Dec 19, 2024, 12:40 PM IST

ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದಿದ್ದು 13 ಪ್ರಯಾಣಿಕರು ಮೃತಪಟ್ಟಿದ್ದು 101 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Trending News