ಇಂದು ಕೂಡಾ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ : 11 ಗಂಟೆಯಿಂದ ಸಂಜೆ 5 ರವರೆಗೆ ಇರುವುದಿಲ್ಲ ಕರೆಂಟ್

ಬೆಳಗ್ಗೆ 11 ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ಕಳೆದ ವಾರ ಕೂಡಾ ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಪೂರೈಕೆ ಇರಲಿಲ್ಲ.

Written by - Ranjitha R K | Last Updated : Dec 24, 2024, 10:18 AM IST
  • ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆ
  • ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
  • ಬೆಳಗ್ಗೆ 11 ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆ ಸ್ಥಗಿತ
ಇಂದು ಕೂಡಾ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ :  11 ಗಂಟೆಯಿಂದ ಸಂಜೆ 5 ರವರೆಗೆ ಇರುವುದಿಲ್ಲ ಕರೆಂಟ್  title=

ಬೆಂಗಳೂರು : 66/11 kV ಬ್ಯಾಟರಾಯನಪುರ ಸಬ್‌ಸ್ಟೇಷನ್ ಕೆಪಿಟಿಸಿಎಲ್‌‌ಯಿಂದ ತುರ್ತು ನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಗಾಲಿದೆ. ಬೆಳಗ್ಗೆ 11 ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ಕಳೆದ ವಾರ ಕೂಡಾ ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಪೂರೈಕೆ ಇರಲಿಲ್ಲ. 

ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 11 ಗಂಟೆಯಿಂದಲೇ ಕರೆಂಟ್ ಕಟ್ ಆಗಲಿದೆ. ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆ ಇರುವುದಿಲ್ಲ. 

ಇದನ್ನೂ ಓದಿ : Ct ರವಿ ಪ್ರಕರಣ: ಬಸವರಾಜ ಹೊರಟ್ಟಿ ಪ್ರತಿಕ್ರಿಯೆ

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು : 
L&T ಅಪಾರ್ಟ್‌ಮೆಂಟ್, ಯಶೋಧನಗರ, ಜಕ್ಕೂರು ಪ್ಲಾಂಟೇಶನ್, ಸೆಂಚುರಿ ಅಪಾರ್ಟ್‌ಮೆಂಟ್ ಬ್ಯಾಟರಾಯನಪುರ, ಸ್ಪಾರ್ಕಲ್ ಒನ್ ಮಾಲ್, ಅಮೃತಹಳ್ಳಿ, ಸಹಕಾರನಗರ ಜಿ ಬ್ಲಾಕ್, ಶಬರಿನಗರ, ಕೆನರಾ ಬ್ಯಾಂಕ್ ಲೇಔಟ್, ಧನಲಕ್ಷ್ಮಿ ಲೇಔಟ್, ತಿಂಡ್ಲು ಮುಖ್ಯರಸ್ತೆ, ಸರ್ ಎಂವಿ ಲೇಔಟ್, ಪಾರ್ಕ್, ಸಪ್ತಗಿರಿ ಲೇಔಟ್, ಜ್ಞಾನೇಶ್ವರಿ ಲೇಔಟ್, ಗುರುದರ್ಶನ ಲೇಔಟ್, ವೆಂಕಟಸ್ವಾಮಪ್ಪ ಲೇಔಟ್, ನಂಜಪ್ಪ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಸಾರ್ವಜನಿಕರಿಗೆ ವಿದ್ಯುತ್ ಪೂರಕೆಯಲ್ಲಿನ ವ್ಯತ್ಯಯದ ಬಗ್ಗೆ ಸಾರ್ವಜನಿಕರಿಗೆ ಮೊದಲೇ ತಿಳಿಸಲಾಗುತ್ತಿದ್ದು, ಸಹಕರಿಸುವಂತೆ ಬೆಸ್ಕಾಂನಿಂದ ಮನವಿ
ಮಾಡಲಾಗಿದೆ. 

 ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News