ಈ ಎರಡು ಎಣ್ಣೆಯನ್ನು ಮಿಶ್ರಣ ಮಾಡಿ ಹಚ್ಚಿದರೆ ಬುಡದಿಂದಲೇ ಕಪ್ಪುಬಣ್ಣಕ್ಕೆ ತಿರುಗುವುದು ಬಿಳಿಕೂದಲು! 2-3 ತಿಂಗಳು ಹಾಗೇ ಇರುತ್ತೆ; ಬೆಳ್ಳಗಾಗುವ ಚಿಂತೆಯೇ ಇರಲ್ಲ

home remedies for white hair: ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.

Written by - Bhavishya Shetty | Last Updated : Dec 24, 2024, 10:59 AM IST
    • ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಿನ ಸಮಸ್ಯೆ ಅನೇಕರಲ್ಲಿ ಕಾಡುತ್ತಿದೆ
    • ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಬಿಳಿ ಕೂದಲಿಗೆ ಪ್ರಮುಖ ಕಾರಣ
    • ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ
ಈ ಎರಡು ಎಣ್ಣೆಯನ್ನು ಮಿಶ್ರಣ ಮಾಡಿ ಹಚ್ಚಿದರೆ ಬುಡದಿಂದಲೇ ಕಪ್ಪುಬಣ್ಣಕ್ಕೆ ತಿರುಗುವುದು ಬಿಳಿಕೂದಲು! 2-3 ತಿಂಗಳು ಹಾಗೇ ಇರುತ್ತೆ; ಬೆಳ್ಳಗಾಗುವ ಚಿಂತೆಯೇ ಇರಲ್ಲ title=
home remedies for white hair

How To Use coconut oil with mustard oil For White Hair: ಚಿಕ್ಕ ವಯಸ್ಸಿನಲ್ಲೇ  ಬಿಳಿ ಕೂದಲಿನ ಸಮಸ್ಯೆ ಅನೇಕರಲ್ಲಿ ಕಾಡುತ್ತಿದೆ. ಹೆಚ್ಚಿನ ಸಂಖ್ಯೆಯ ಜನರ ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಬಿಳಿ ಕೂದಲಿಗೆ ಪ್ರಮುಖ ಕಾರಣವಾಗಿರಬಹುದು.

ಇದನ್ನೂ ಓದಿ: ಅಂತೂ ಇಂತೂ... ಕೊನೆಗೂ ವಾಮಿಕಾ ಮತ್ತು ಅಕಾಯ್‌ ಫೋಟೋ ತೋರಿಸಿದ ಅನುಷ್ಕಾ! ಎಷ್ಟೊಂದು ಕ್ಯೂಟ್‌ ಆಗಿದ್ದಾರೆ ಕೊಹ್ಲಿಯ ಕಂದಮ್ಮಗಳು! ಫೋಟೋ ನೋಡಿ

ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.

ಬಾದಾಮಿ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಒಂದು ಬಾಟಲಿಯಲ್ಲಿ ಬಾದಾಮಿ ಮತ್ತು ಸಾಸಿವೆ ಎಣ್ಣೆಯನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಪ್ರತಿದಿನ ಹಚ್ಚಿ  ಮಸಾಜ್ ಮಾಡಿ. ರಾತ್ರಿ ಹಚ್ಚಿ ಮಲಗಿ, ಬೆಳಗೆದ್ದು ಸ್ನಾನ ಮಾಡಿ.

ಸಾಸಿವೆ ಎಣ್ಣೆ ಮತ್ತು ತೆಂಗಿನ ಎಣ್ಣೆಯ ಮಿಶ್ರಣ
ತೆಂಗಿನ ಎಣ್ಣೆಗೆ ಸಾಸಿವೆ ಎಣ್ಣೆಯನ್ನು ಬೆರೆಸಿ ಹೇರ್ ಮಾಸ್ಕ್ ತಯಾರಿಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ನಿಯಮಿತವಾಗಿ ಮಸಾಜ್ ಮಾಡಿ ಕೆಲ ಗಂಟೆಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.

ಬೇವಿನ ಎಲೆ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಪೇಸ್ಟ್ ತಯಾರಿಸಿ. ಅದಕ್ಕೆ ಸಾಸಿವೆ ಎಣ್ಣೆ ಹಾಕಿ ಚೆನ್ನಾಗಿ ಕಲಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.

ಇದನ್ನೂ ಓದಿ: ಈ ಎರಡು ರಾಶಿ ಜನರು ವಿವಾಹವಾದರೆ ಶಿವ-ಪಾರ್ವತಿಯೇ ಮದುವೆಯಾದಂತೆ! ದೇವಾನುದೇವತೆಗಳ ಆಶೀರ್ವಾದದಿಂದ ದೈವಿಕಪ್ರೀತಿ ಭೂಲೋಕದಲ್ಲಿ ಸಾಕಾರಗೊಂಡ ಸಮ

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ಪರಿಣಿತರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯ ಜವಾಬ್ದಾರಿಯನ್ನು ಪಡೆದುಕೊಳ್ಳುವುದಿಲ್ಲ

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News