ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ :ಈ ಆಪರೇಷನ್ ತೆಗೆದುಕೊಂಡ ಗಂಟೆಗಳೆಷ್ಟು?

Shivaraj Kumar Health Update : ಇದೀಗ ಶಿವರಾಜ್ ಕುಮಾರ್ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಶಿವರಾಜ್ ಕುಮಾರ್ ಆಪ್ತ ಮೂಲಗಳು ಮಾಹಿತಿ ನೀಡಿವೆ. 
 

Shivaraj Kumar Health Update : ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಅಮೆರಿಕಾ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಅಮೇರಿಕಾದಿಂದ ವೈದ್ಯರ ವಿಡಿಯೋ ಸಂದೇಶ ರವಾನಿಸಿದ್ದಾರೆ. ದೇವರ ಆಶೀರ್ವಾದ ಮತ್ತು ಎಲ್ಲರ ಹಾರೈಕೆಯಿಂದ ಸರ್ಜರಿ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ನಟ ಶಿವರಾಜ್ ಕುಮಾರ್ ಅಭಿಮಾನಿಗಳ ಕೋರಿಕೆ ಈಡೇರಿದೆ. ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಫಲ ನೀಡಿದೆ. ಅವರ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ.

2 /6

ಭಾರತೀಯ ಕಾಲಮಾನ ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ (ಅಮೆರಿಕದ ಕಾಲ ಮಾನ ಬೆಳಿಗ್ಗೆ 8 ಗಂಟೆಗೆ) ಆರಂಭವಾದ ಆಪರೇಷನ್ ಯಶಸ್ವಿಯಾಗಿ ನೆರವೇರಿದೆ.   

3 /6

ಇದೀಗ ಶಿವರಾಜ್ ಕುಮಾರ್ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಶಿವರಾಜ್ ಕುಮಾರ್ ಆಪ್ತ ಮೂಲಗಳು ಮಾಹಿತಿ ನೀಡಿವೆ.   

4 /6

ಶಿವರಾಜ್ ಕುಮಾರ್ ಅವರು ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಅವರು ಆದಷ್ಟು ಬೇಗ ಸಂಪೂರ್ಣ ಚೇತರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ  ಎಂದು ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯರು ಮಾಹಿತಿ ನೀಡಿದ್ದಾರೆ.    

5 /6

ಅಂದ ಹಾಗೆ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಸುಮಾರು 4-5 ಗಂಟೆಗಳ ಕಾಲ ನಡೆದಿದೆ. ಈ ಸುದೀರ್ಘ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. 

6 /6

ಮೊದಲಿನಿಂದಲೂ ಪಾಸಿಟಿವ್ ಆಗಿ ಯೋಚಿಸುವ ಶಿವರಾಜ್ ಕುಮಾರ್ ಇದೀಗ ಪಾಸಿಟಿವ್ ಆಗಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.