Photo Gallery: ವಿವಾದದಲ್ಲಿ ಸಿಲುಕಿದ ಬೆಂಗಳೂರಿನ ಮಿಂಚಿನ ಬೆಡಗಿ Rhea Chakraborty

 ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ವಿಚಾರದಲ್ಲಿ ಈಗ ಬಿಹಾರದಲ್ಲಿ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ವಿವಿಧ ಆರೋಪಗಳೊಂದಿಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ.

  • Jul 29, 2020, 20:35 PM IST

ನವದೆಹಲಿ:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ವಿಚಾರದಲ್ಲಿ ಈಗ ಬಿಹಾರದಲ್ಲಿ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ವಿವಿಧ ಆರೋಪಗಳೊಂದಿಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ.

ಈ ಹಿನ್ನಲೆಯಲ್ಲಿ ಈಗ ನಟಿ ತನಿಖೆಯನ್ನು ಮುಂಬೈ ಪೊಲೀಸರಿಗೆ ವಹಿಸಬೇಕೆಂದು  ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾಳೆ.  ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿಯಾಗಿದ್ದ ರಿಯಾ ಚಕ್ರವರ್ತಿ ಆತನ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾಳೆ ಎಂದು ಈಗ ಆಕೆ ವಿರುದ್ಧ ಸುಶಾಂತ್ ತಂದೆ ಪ್ರಕರಣ ದಾಖಲಿಸಿದ್ದಾರೆ.

Photos Courtesy: Facebook(Rhea Chakraborty)

 

1 /11

2 /11

3 /11

4 /11

5 /11

6 /11

7 /11

8 /11

9 /11

10 /11

11 /11