ಕೇಂದ್ರ ಸಚಿವ ಸದಾನಂದ ಗೌಡಗೆ ತಗುಲಿದ ಕರೊನಾ ಸೋಂಕು...!

ಡಿ.ವಿ.ಸದಾನಂದ ಗೌಡಗೆ ಕರೊನಾ ಸೋಂಕು ದೃಢ

Last Updated : Nov 19, 2020, 07:14 PM IST
  • ಡಿ.ವಿ.ಸದಾನಂದ ಗೌಡಗೆ ಕರೊನಾ ಸೋಂಕು ದೃಢ
  • ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡ ಸದಾನಂದ ಗೌಡ
  • 'ನನಗೆ ಕೋವಿಡ್​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆನೆ
ಕೇಂದ್ರ ಸಚಿವ ಸದಾನಂದ ಗೌಡಗೆ ತಗುಲಿದ ಕರೊನಾ ಸೋಂಕು...! title=

ಬೆಂಗಳೂರು: ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಕರೊನಾ ಸೋಂಕು ತಗುಳಿರುವುದು ದೃಢಪಟ್ಟಿದೆ.

ಈ ಕುರಿತು ಸ್ವತಃ ಸದಾನಂದ ಗೌಡ(Sadananda Gowda) ಅವ್ರೆ ಟ್ವಿಟರ್​ನಲ್ಲಿ 'ನನಗೆ ಕೋವಿಡ್​ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆನೆ. ಈಗ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್​ಗೆ ಒಳಪಟ್ಟಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು: ಅಧ್ಯಕ್ಷ - ಉಪಾಧ್ಯಕ್ಷರಿಗೆ 'ಬಿಗ್ ಶಾಕ್'..!

ನನಗೆ ಕರೊನಾ ಸೋಂಕು ತಗುಲಿದೆ. ಹಾಗಾಗಿ ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯ ಬಗ್ಗೆ ಜಾಗ್ರತೆ ವಹಿಸಿಕೊಳ್ಳಿ. ಕೆಲ ದಿನ ಮನೆಯಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸದಾನಂದ ಗೌಡರು ಟ್ವಿಟರ್​ನಲ್ಲಿ ಮನವಿ ಮಾಡಿದ್ದಾರೆ.

ಪದವಿ ವಿದ್ಯಾರ್ಥಿಗಳಿಗೆ ‘ಭರ್ಜರಿ ಸಿಹಿ ಸುದ್ದಿ’ ನೀಡಿದ KSRTC..!

 

 

Trending News