ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿದ ಮಾಜಿ ಸಿಎಂ: ಯಾಕೆ ಗೊತ್ತಾ?

'ಕೆಎಸ್‌ಆರ್‌ಟಿಸಿರನ್ನು ಕರೆದು ಇತ್ಯರ್ಥ ಮಾಡಪ್ಪ. ಜನಗಳಿಗೆ ತೊಂದ್ರೆಯಾಗುತ್ತೆ. ಕೊನೆಗೆ ನಿನ್ನನ್ನೇ ಬೈತಾರೆ' 

Last Updated : Dec 12, 2020, 05:17 PM IST
  • ಸಾರಿಗೆ ನೌಕರರನ್ನು ಕರೆದು ಸಮಸ್ಯೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದ
  • 'ಕೆಎಸ್‌ಆರ್‌ಟಿಸಿರನ್ನು ಕರೆದು ಇತ್ಯರ್ಥ ಮಾಡಪ್ಪ. ಜನಗಳಿಗೆ ತೊಂದ್ರೆಯಾಗುತ್ತೆ. ಕೊನೆಗೆ ನಿನ್ನನ್ನೇ ಬೈತಾರೆ'
  • , 'ಸವದಿ ನಿನ್ನ ಕಷ್ಟ ನನಗೆ ಗೊತ್ತಿದೆ. ಕುಳಿತು ಮಾತನಾಡಿ, ಮುಷ್ಕರ ಕೈಬಿಡುವಂತೆ ಮಾಡಿ'
ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿದ ಮಾಜಿ ಸಿಎಂ: ಯಾಕೆ ಗೊತ್ತಾ? title=

ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಕರೆ ಮಾಡಿ ಮಾತನಾಡಿರುವ ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ನೌಕರರನ್ನು ಕರೆದು ಸಮಸ್ಯೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಬಾದಾಮಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್(Congress) ಕಾರ್ಯಕರ್ತರ ಸಭೆ ಮಧ್ಯೆ ಲಕ್ಷ್ಮಣ ಸವದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಮಾತನಾಡಿದರು.

ಗ್ರಾ.ಪಂ. ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ್ರೆ ಸದ್ಯಸತ್ವ ಅಸಿಂಧು..!?

'ಕೆಎಸ್‌ಆರ್‌ಟಿಸಿರನ್ನು ಕರೆದು ಇತ್ಯರ್ಥ ಮಾಡಪ್ಪ. ಜನಗಳಿಗೆ ತೊಂದ್ರೆಯಾಗುತ್ತೆ. ಕೊನೆಗೆ ನಿನ್ನನ್ನೇ ಬೈತಾರೆ' ಎಂದು ಸಲಹೆ ನೀಡಿದ ಸಿದ್ದರಾಮಯ್ಯ, 'ಸವದಿ ನಿನ್ನ ಕಷ್ಟ ನನಗೆ ಗೊತ್ತಿದೆ. ಕುಳಿತು ಮಾತನಾಡಿ, ಮುಷ್ಕರ ಕೈಬಿಡುವಂತೆ ಮಾಡಿ' ಎಂದು ಹೇಳಿದರು.

ಸಾರಿಗೆ ಸಚಿವರ ಮೇಲೆ ಗರಂ ಆದ ಸಿಎಂ ಬಿಎಸ್ ವೈ, ಗೃಹಸಚಿವ..!

ಇಂದೇ ಫೋನ್‌ ಮಾಡಿ ಕರೆದು ಕೂತು ಮಾತನಾಡುವಂತೆ ಹೇಳುತ್ತೇನೆ. ನೀವು ಮುಷ್ಕರ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದೀರಿ. ಈ ಮುಷ್ಕರ ಬಹಳ ದಿನ ಸಾಗದಿರಲಿ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಕೋಲಾರದ ನರಸಾಪುರದಲ್ಲಿ ತಲೆ ಎತ್ತಿದ್ದ 'ದೇಶದ ಮೊದಲ iPhone ಕಂಪನಿ' ಧ್ವಂಸ!

Trending News