ನವದೆಹಲಿ: ರೈತರ ಪ್ರತಿಭಟನೆಯಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೊರಟಿದ್ದ ಪ್ರಿಯಾಂಕಾ ಗಾಂಧಿ ಹಾಗೂ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
PM Kisan: ನಾಳೆಯಿಂದ ರೈತರ ಖಾತೆಗೆ ಸೇರಲಿದೆ 2000 ರೂಪಾಯಿ
ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್(Congress) ನಾಯಕರು ರಾಷ್ಟ್ರಪತಿಗಳಿಗೆ 2 ಕೋಟಿ ಹಸ್ತಾಕ್ಷರಗಳನ್ನೊಳಗೊಂಡ ಜ್ಞಾಪಕ ಪತ್ರವನ್ನು ಸಲ್ಲಿಸಲು ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ಈವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
'TMC ಪಕ್ಷವು ಕೊರೊನಾಗಿಂತಲೂ ಅಪಾಯಕಾರಿ ವೈರಸ್'