Rain Fall: ಮುಂದಿನ 24 ಗಂಟೆಗಳಲ್ಲಿ ‘ರಾಜ್ಯದಲ್ಲಿ ಮಳೆ’ ಹವಾಮಾನ ಇಲಾಖೆ ಮೂನ್ಸೂಚನೆ..!

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜ.1ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ

Last Updated : Dec 31, 2020, 06:10 PM IST
  • ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆ
  • ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜ.1ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ
  • ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.
Rain Fall: ಮುಂದಿನ 24 ಗಂಟೆಗಳಲ್ಲಿ ‘ರಾಜ್ಯದಲ್ಲಿ ಮಳೆ’ ಹವಾಮಾನ ಇಲಾಖೆ ಮೂನ್ಸೂಚನೆ..! title=

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಜ.1ರಂದು ಗುಡುಗು ಮಿಂಚು ಸಹಿತ ಮಳೆ(Rain Fall)ಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

K.S.Eshwarappa: 'ಒಂದು ತಿಂಗಳ ಒಳಗೆ ಗ್ರಾ. ಪಂ. ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆ'

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರುವುದರಿಂದ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಜ.2ರಿಂದ ರಾಜ್ಯದಲ್ಲಿ ಮಳೆ ಇರುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. 2020ನೇ ವರ್ಷದ ಕೊನೇ ದಿನವಾದ ಗುರುವಾರ ರಾಜ್ಯದ ಕೆಲವೆಡೆ ತುಂತುರು ಮಳೆಯಾಗಿದೆ.

'2021 ನಮ್ಮ ಕಾರ್ಯಕರ್ತರ ಪಾಲಿಗೆ ಹೋರಾಟದ ವರ್ಷ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News