GP Election: ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ..!

ಪಂಚಾಯಿತಿಯ ಚುಕ್ಕಾಣಿ ಹಿಡಿಯಲು ಆಕಾಂಕ್ಷಿತರು ರಾಜಕೀಯ ನಾಯಕರ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರ ಮನವೊಲಿಕೆಯಲ್ಲಿ ಬಿಜಿ

Last Updated : Jan 2, 2021, 04:45 PM IST
  • ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು
  • ಪಂಚಾಯಿತಿಯ ಚುಕ್ಕಾಣಿ ಹಿಡಿಯಲು ಆಕಾಂಕ್ಷಿತರು ರಾಜಕೀಯ ನಾಯಕರ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರ ಮನವೊಲಿಕೆಯಲ್ಲಿ ಬಿಜಿ
  • ಕಳೆದ ಡಿಸೆಂಬರ್​ 22 ಮತ್ತು 27ರಂದು ರಾಜ್ಯಾದ್ಯಂತ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ ನಡೆದಿತ್ತು. ಡಿ.30ರಂದು ಫಲಿತಾಂಶ ಪ್ರಕಟವಾಗಿದೆ
GP Election: ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ..! title=

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು,  ಪಂಚಾಯಿತಿಯ ಚುಕ್ಕಾಣಿ ಹಿಡಿಯಲು ಆಕಾಂಕ್ಷಿತರು ರಾಜಕೀಯ ನಾಯಕರ ಮತ್ತು ಗ್ರಾಮ ಪಂಚಾಯಿತಿ ನೂತನ ಸದಸ್ಯರ ಮನವೊಲಿಕೆಯಲ್ಲಿ ಬಿಜಿಯಾಗಿದ್ದಾರೆ.

Arun Singh: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಅರುಣ್ ಸಿಂಗ್ ಚರ್ಚೆ!

ಕಳೆದ ಡಿಸೆಂಬರ್​ 22 ಮತ್ತು 27ರಂದು ರಾಜ್ಯಾದ್ಯಂತ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ(Election) ನಡೆದಿತ್ತು. ಡಿ.30ರಂದು ಫಲಿತಾಂಶ ಪ್ರಕಟವಾಗಿದೆ. ಇಂದು (ಶನಿವಾರ) ರಾಜ್ಯದ 5,956 ಗ್ರಾಮ ಪಂಚಾಯಿತಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾವಾರು ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.

'ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News