ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಮೇ.24ರಂದು ಭೌತಶಾಸ್ತ್ರ ಮತ್ತು ಇತಿಹಾಸ, ಮೇ 25ರಂದು ಮೈನಾರಿಟಿ ಲ್ಯಾಂಗ್ವೇಜಸ್, ಮೇ. 26 ಬೇಸಿಕ್ ಮ್ಯಾತ್ಸ್ ಮತ್ತು ಲಾಜಿಕ್ ಹೋಮ್ ಸೈನ್ಸ್, ಮೇ.27 ಗಣಿತ, ಐಚ್ಛಿಕ ಕನ್ನಡ(Kannada), ಅಕೌಂಟೆನ್ಸಿ ಮೇ. 28 ಉರ್ದು, ಮೇ. 29 ರಾಜ್ಯ ಶಾಸ್ತ್ರ, ಮೇ 31 ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.
Nikhil Kumaraswamy: ಜೆಡಿಎಸ್ ಮುಂದಿನ ಚುನಾವಣಾ ಪ್ಲ್ಯಾನ್ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ..!
ಜೂನ್1ರಂದು ಕರ್ನಾಟಕ ಸಂಗೀತ, ಜೂನ್ 2 ರಂದು ಸೈಕಾಲಜಿ , ಬಯಾಲಜಿ ಎಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್, ಜೂನ್ 3 ರಂದು ಹಿಂದಿ, ಜೂನ್ 4ರಂದು ಅರ್ಥಶಾಸ್ತ್ರ, ಜೂನ್ 5ರಂದು ಕನ್ನಡ (ಪ್ರಥಮ ಭಾಷೆ), ಜೂನ್ 7 ರಂದು ಇಂಗ್ಲೀಷ್ ಪರೀಕ್ಷೆಗಳು ನಡೆಯಲಿದೆ.
Budget 2021: ಬಜೆಟ್ ಮಂಡನೆಗೆ ಸಿಎಂ ಬಿಎಸ್ ವೈ ತಯಾರಿ: ಪೂರ್ವಭಾವಿ ಸಭೆಗೆ ಡೇಟ್ಸ್ ಫಿಕ್ಸ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.