/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ನವದೆಹಲಿ: ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಸದನ ಸುಗಮವಾಗಿ ನಡೆಯಲು ಅವಕಾಶ ನಿಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ವಿರೋಧ ಪಕ್ಷಗಳಲ್ಲಿ ಮನವಿ ಮಾಡಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅನಂತಕುಮಾರ್ " ನಾವು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಸದನ ನಡೆಯಲು ಅವಕಾಶ ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದೇವೆ,ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಹೊರಗಡೆ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ,ಆದರೆ ಸಂಸತ್ತಿನ ಒಳಗಡೆ ಮಾತನಾಡಬೇಕಾದರೆ ಅವರ ವಂಶವಾಹಿಯಲ್ಲಿಯೇ ಪ್ರಜಾಪ್ರಭುತ್ವ ಎನ್ನುವುದಿಲ್ಲ ಎಂದು ಕಿಡಿ ಕಾರಿದರು.
 

Section: 
English Title: 
Congress party doesn't have democracy in their genes-Ananth Kumar
News Source: 
Home Title: 

ಪ್ರಜಾಪ್ರಭುತ್ವ ಎನ್ನುವುದು ಕಾಂಗ್ರೆಸ್ ಪಕ್ಷದ ವಂಶದಲ್ಲಿಯೇ ಇಲ್ಲ

ಪ್ರಜಾಪ್ರಭುತ್ವ ಎನ್ನುವುದು ಕಾಂಗ್ರೆಸ್ ಪಕ್ಷದ ವಂಶದಲ್ಲಿಯೇ ಇಲ್ಲ -ಅನಂತಕುಮಾರ್
Author No use : 
webmaster
Yes
Is Blog?: 
No
Tags: 
Facebook Instant Article: 
Yes
Mobile Title: 
ಪ್ರಜಾಪ್ರಭುತ್ವ ಎನ್ನುವುದು ಕಾಂಗ್ರೆಸ್ ಪಕ್ಷದ ವಂಶದಲ್ಲಿಯೇ ಇಲ್ಲ