ನವದೆಹಲಿ: ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆಗೊಂಡ ನಂತ್ರ ದೇಶದಲ್ಲಿ ಕೇಂದ್ರ ಗೃಹ ಸಚಿವಾಲಯವು ಅನ್ ಲಾಕ್ ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿತ್ತು. ಇಂತಹ ಕೋವಿಡ್ ಮಾರ್ಗಸೂಚಿಗಳನ್ನು ಮಾರ್ಚ್ 31ರವರೆಗೆ ಕೇಂದ್ರ ಗೃಹ ಸಚಿವಾಲಯ(MHA) ವಿಸ್ತರಿಸುತ್ತದೆ.
Ministry of Home Affairs (MHA) has issued an order today to extend the existing guidelines for Surveillance, Containment and Caution to remain in force up to 31st March: Ministry of Home Affairs
— ANI (@ANI) February 26, 2021
DGCA Latest Update - Check-In Bag ಇಲ್ಲದೆ ವಿಮಾನ ಯಾತ್ರೆ ಕೈಗೊಳ್ಳುವವರಿಗೆ ಅಗ್ಗದ ದರದಲ್ಲಿ ಟಿಕೆಟ್
ಈ ಕುರಿತಂತೆ ಆದೇಶ ಹೊರಡಿಸಿರುವಂತ ಕೇಂದ್ರ ಗೃಹ ಸಚಿವಾಲಯವು, ಅಸ್ತಿತ್ವದಲ್ಲಿರುವ ಕೋವಿಡ್(Covid 19) ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆಯ ಮಾರ್ಗಸೂಚಿಗಳನ್ನು ಮಾರ್ಚ್ 31ರವರೆಗೆ ವಿಸ್ತರಿಸಿದೆ ಎಂಬುದಾಗಿ ತಿಳಿಸಿದೆ.
ಭಾರತದಲ್ಲಿ Nirav Modiಯನ್ನು ಯಾವ ಜೈಲು, ಎಷ್ಟನೆ ನಂಬರ್ ಬರಾಕ್ ನಲ್ಲಿಡಲಾಗುವುದು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.