Shanvi Srivastava: ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶಾನ್ವಿ ಶ್ರೀವಾಸ್ತವ..!

'ಮಹಾವೀರ್ಯರ್' ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Last Updated : Feb 28, 2021, 03:24 PM IST
  • ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ
  • 'ಮಹಾವೀರ್ಯರ್' ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ.
  • ಈ ಮೂಲಕ ಶಾನ್ವಿ ಶ್ರೀವಾಸ್ತವ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Shanvi Srivastava: ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶಾನ್ವಿ ಶ್ರೀವಾಸ್ತವ..! title=

ಬೆಂಗಳೂರು: ಈಗಾಗಲೇ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ 'ಮಹಾವೀರ್ಯರ್' ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಈ ಮೂಲಕ ಶಾನ್ವಿ ಶ್ರೀವಾಸ್ತವ(Shanvi Srivastava) ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

 
 
 
 

 
 
 
 
 
 
 
 
 
 
 

A post shared by Shanvi sri (@shanvisri)

Chandan Shetty: ಪಬ್ ಗಳ ವಿರುದ್ಧ ಮತ್ತೆ ಗುಡುಗಿದ ‘ರ‍್ಯಾಪರ್ ಸ್ಟಾರ್ ಚಂದನ್ ಶೆಟ್ಟಿ’..!

ಈ ಚಿತ್ರಕ್ಕೆ ಬ್ರಿಡ್ ಶೈನ್ ಆಕ್ಷನ್ ಕಟ್ ಹೇಳುತ್ತಿದ್ದು, ನಿವಿನ್ ಪೌಲಿ(Nivin Pauly) ಹಾಗೂ ಆಸೀಫ್ ಅಲಿ ಇಬ್ಬರು ನಾಯಕರು ಅಭಿನಯಿಸುತ್ತಿದ್ದಾರೆ. ಜೈಪುರದಲ್ಲಿ ಈ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

Video: ಕಿಕ್ಕಿರಿದ ಜನಸಮೂಹದ ಮಧ್ಯೆ Deepika Padukone ಬ್ಯಾಗ್ ಕಸಿಯಲು ಪ್ರಯತ್ನಿಸಿದಾಗ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News