State Bank of India: ಮಹಿಳಾ ದಿನಾಚರಣೆಗೆ 'SBI' ನಿಂದ ಬಂಪರ್ ಗಿಫ್ಟ್..!

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಎಸ್ ಬಿಐ ಮಹಿಳೆಯರಿಗೆ ಗೃಹ ಖರೀದಿಸುವುದಕ್ಕೆ ವಿನಾಯಿತಿಗಳನ್ನು ಘೋಷಣೆ ಮಾಡಿದ್ದು

Last Updated : Mar 8, 2021, 12:20 PM IST
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಭಾರತದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ ಮಹಿಳೆಯರಿಗೆ ಭರ್ಜರಿ ಗಿಫ್ಟ್
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಎಸ್ ಬಿಐ ಮಹಿಳೆಯರಿಗೆ ಗೃಹ ಖರೀದಿಸುವುದಕ್ಕೆ ವಿನಾಯಿತಿಗಳನ್ನು ಘೋಷಣೆ ಮಾಡಿದ್ದು
  • ಗೃಹ ಖರೀದಿಸುವ ಮಹಿಳೆಯರಿಗೆ ನೀಡುವ ಸಾಲದಲ್ಲಿ 5 ಮೂಲ ಅಂಶಗಳಷ್ಟು ಬಡ್ಡಿ ದರವನ್ನು ಕಡಿಮೆ ಮಾಡಿದೆ.
State Bank of India: ಮಹಿಳಾ ದಿನಾಚರಣೆಗೆ 'SBI' ನಿಂದ ಬಂಪರ್ ಗಿಫ್ಟ್..! title=

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಭಾರತದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ(Women's Day 2021) ಅಂಗವಾಗಿ ಎಸ್ ಬಿಐ ಮಹಿಳೆಯರಿಗೆ ಗೃಹ ಖರೀದಿಸುವುದಕ್ಕೆ ವಿನಾಯಿತಿಗಳನ್ನು ಘೋಷಣೆ ಮಾಡಿದ್ದು, ಗೃಹ ಖರೀದಿಸುವ ಮಹಿಳೆಯರಿಗೆ ನೀಡುವ ಸಾಲದಲ್ಲಿ 5 ಮೂಲ ಅಂಶಗಳಷ್ಟು ಬಡ್ಡಿ ದರವನ್ನು ಕಡಿಮೆ ಮಾಡಿದೆ.

Priyanka Gandh: 'ನೂರು ದಿನಗಳಾಗಲಿ, ನೂರು ವರ್ಷಗಳಾಗಲಿ ನಮ್ಮ ಬೆಂಬಲ ರೈತರಿಗೆ'

ಈ ಕುರಿತು ಪ್ರಕಟಣೆ ಹೊರಡಿಸಿರುವ ಎಸ್ ಬಿಐ(State Bank of India), ಮಹಿಳಾ ದಿನಾಚರಣೆ ಪ್ರಯುಕ್ತ ಗೃಹ ಖರೀದಿಸುವ ಮಹಿಳೆಯರಿಗೆ ಬಡ್ಡಿ ದರ ಕಡಿಮೆ ಮಾಡುವುದಾಗಿ ಹೇಳಿದ್ದು, ಮಾರ್ಚ್ 2021 ರೊಳಗೆ ಅನುಮೋದಿತ ಗೃಹ ನಿರ್ಮಾಣ ಯೋಜನೆಯಡಿ ಮನೆ ಖರೀದಿಸಿದರೆ ಗ್ರಾಹಕರಿಗೆ ಪ್ರಕ್ರಿಯೆ ಶುಲ್ಕಗಳಿಗೆ ಸಂಪೂರ್ಣ ವಿನಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ.

Farmers: ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಅನ್ನದಾತನಿಗೆ ಖಾತೆಗೆ ₹ 4 ಸಾವಿರ ಜಮಾ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News