ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಮತ್ತೆ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಲಾಕ್ ಡೌನ್ ಮತ್ತು ನೈಟ್ ಕರ್ಫ್ಯೂ ಜಾರಿ ಮಾಡುವ ಚಿಂತನೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ(BS Yediyurappa), ಲಾಕ್ಡೌನ್ ಮಾಡಿದರೆ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹೆಚ್ಚು ಜನ ಸೇರಲು ಬಿಡುವುದಿಲ್ಲ. ಕಾನೂನು ಕ್ರಮಕೈಗೊಳ್ಳಲಾಗುವುದು. ಇದರ ಬಗ್ಗೆ ಚರ್ಚಿಸಲು ನಾಳೆ ತಜ್ಞರ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
Basanagouda Patil Yatnal: 'SIT ತಂಡ'ದಲ್ಲಿ ವಿಜಯೇಂದ್ರ ಪರ ಇರುವ ಅಧಿಕಾರಿಗಳಿದ್ದಾರೆ: ಯತ್ನಾಳ್ ಹೊಸ ಬಾಂಬ್
ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಲು ಅವಕಾಶ ನೀಡುವುದಿಲ್ಲ. ಕೊರೋನಾ(Corona) ತಡೆಗಟ್ಟುವ ನಿಟ್ಟಿನಲ್ಲಿ ಜನರು ಸಹಕಾರ ನೀಡಬೇಕು. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ.
DK Shivakumar: 'ನಾವು ಶ್ರೀರಾಮನ ಮಕ್ಕಳೇ, ಅದೇ ಸಂಸ್ಕೃತಿಯಲ್ಲಿ ಬೆಳೆದವರು'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.