ನವದೆಹಲಿ: ಮಹಾರಾಷ್ಟ್ರ ಮತ್ತು ದೆಹಲಿಯು ಭಾನುವಾರ COVID-19 ಪ್ರಕರಣಗಳಲ್ಲಿ ಅತಿ ದೊಡ್ಡ ಏಕದಿನ ಏರಿಕೆ ದಾಖಲಿಸಿವೆ.
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 25,462 ಪ್ರಕರಣಗಳು ಮತ್ತು 161 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ 68,631 ಸೋಂಕುಗಳು ಮತ್ತು 503 ಸಾವುನೋವುಗಳನ್ನು ದಾಖಲಿಸಿದೆ ಎಂದು ಅದು ಹೇಳಿದೆ.ಸಾಂಕ್ರಾಮಿಕ ರೋಗದ ಎರಡನೇ ತರಂಗದ ತ್ವರಿತ ಉಲ್ಬಣವನ್ನು ನಿಯಂತ್ರಿಸಲು ದೆಹಲಿ ಮತ್ತು ಮಹಾರಾಷ್ಟ್ರ ಎರಡೂ ನಿರ್ಬಂಧಗಳನ್ನು ವಿಧಿಸಿವೆ.
ಇದನ್ನೂ ಓದಿ: Oxygen Express: Corona ರೋಗಿಗಳವರೆಗೆ ಉಸಿರು ತಲುಪಿಸಲು ಮುಂದಾದ Indian Railways
"ದೆಹಲಿ ತೀವ್ರ ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ.ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿ ಸಾಮಾನ್ಯ ಪೂರೈಕೆಗಿಂತ ಹೆಚ್ಚಿನದನ್ನು ಬಯಸುತ್ತದೆ. ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ ಮತ್ತು ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜೆನ್ ಎಮರ್ಜೆನ್ಸಿ ಆಗಿ ಮಾರ್ಪಟ್ಟಿದೆ" ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Del facing acute shortage of oxygen. In view of sharply increasing cases, Del needs much more than normal supply. Rather than increasing supply, our normal supply has been sharply reduced and Delhi’s quota has been diverted to other states.
OXYGEN HAS BECOME AN EMERGENCY IN DEL
— Arvind Kejriwal (@ArvindKejriwal) April 18, 2021
ಇದನ್ನೂ ಓದಿ: BS Yediyurappa: ಆಸ್ಪತ್ರೆಗೆ ದಾಖಾಲಾಗಿರುವ ಸಿಎಂ ಬಿಎಸ್‌ವೈ ಆರೋಗ್ಯದಲ್ಲಿ ಚೇತರಿಕೆ!
ಮಹಾರಾಷ್ಟ್ರ ಸರ್ಕಾರವು ರಾಜ್ಯದ COVID-19 ರೋಗಿಗಳಿಗೆ ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ.ಈಗಾಗಲೇ ಮಹಾರಾಷ್ಟ್ರಕ್ಕೆ ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ನಿರಂತರ ಪೂರೈಕೆ ಮತ್ತು 1,121 ವೆಂಟಿಲೇಟರ್‌ಗಳನ್ನು ನೀಡುವ ಭರವಸೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.