ನವದೆಹಲಿ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಳಿತ ಕಾಣುತ್ತಿದೆ. ಇಂದು ದೇಶದ ಹೆಚ್ಚಿನ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ವ್ಯತ್ಯಾಸವಿದೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಚಿನ್ನದ ಬೆಲೆ ಶೇಕಡಾ 0.23 ರಷ್ಟು ಏರಿಕೆಯಾಗಿದೆ.
ಚಿನ್ನದ ಬೆಲೆ (Gold Price)
ಇದನ್ನೂ ಓದಿ : OLA Electric Scooter: ಭಾರತದಲ್ಲಿ ಶೀಘ್ರವೇ ಲಾಂಚ್ ಆಗಲಿದೆ OLA ಎಲೆಕ್ಟ್ರಿಕ್ ಸ್ಕೂಟರ್
ಇಂದು, ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ(Gold Rate) 0.23 ರಷ್ಟು ಹೆಚ್ಚಾಗಿದೆ, ಅದರ ನಂತರ ಚಿನ್ನದ ಬೆಲೆ 10 ಗ್ರಾಂಗೆ 47,884 ರೂ.ಗೆ ಇಳಿದಿದೆ.
ಇದನ್ನೂ ಓದಿ : Corona ಚಿಕಿತ್ಸೆಗೆ ಹಣದ ಅಗತ್ಯವಿದೆಯೇ? ಈ ಆ್ಯಪ್ ಮೂಲಕ PF ಹಣ ತೆಗೆಯಬಹುದು!
ಬೆಳ್ಳಿ ಬೆಲೆ(silver Price)
ಇದನ್ನೂ ಓದಿ : ಇದು Super AC: ಈ ಏರ್ ಕಂಡಿಷನ್ ಗೆ ಕರೆಂಟ್ ಬೇಕಾಗಿಯೇ ಇಲ್ಲ
ಮಲ್ಟಿ ಕಮೋಡಿಟಿ ಎಕ್ಸ್‌ಚೇಂಜ್ (ಎಂಸಿಎಕ್ಸ್) ಒದಗಿಸಿದ ಮಾಹಿತಿಯ ಪ್ರಕಾರ, ಬೆಳ್ಳಿ ಬೆಲೆ(Siliver Rate) ಶೇ. 0.16 ರಷ್ಟು ಏರಿಕೆಯಾಗಿದ್ದು, ಬುಲಿಯನ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 69,329 ರೂ. ಗೆ ತಲುಪಿದೆ.
ಇದನ್ನೂ ಓದಿ : ಲೋನ್ ಹೆಸರಿನಲ್ಲಿ ನಡೆಯುತ್ತಿದೆ ಭಯಾನಕ ಮೋಸ.! ಗ್ರಾಹಕರನ್ನು ಎಚ್ಚರಿಸಿದ ಎಸ್ ಬಿಐ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.