ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 11 ಪೈಸೆ ಏರಿಕೆಯಾಗಿದ್ದು, ಈ ದರವು ಮಾರ್ಚ್ 27, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 72.90 | 63.77 |
ಕೋಲ್ಕತ್ತಾ | 75.63 | 66.46 |
ಮುಂಬೈ | 80.77 | 67.91 |
ಚೆನ್ನೈ | 75.61 | 67.25 |
ಬೆಂಗಳೂರು | 74.05 | 64.84 |
ಹೈದರಾಬಾದ್ | 77.20 | 69.28 |
ತಿರುವನಂತಪುರಂ | 76.81 | 69.22 |