27ನೇ ವಯಸ್ಸಿನಲ್ಲಿಯೇ ಇಷ್ಟು ಐಶಾರಾಮಿ ಬಂಗಲೆಯ ಮಾಲೀಕ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಬಹಳ ಕಡಿಮೆ ಸಮಯದಲ್ಲಿ ಇಷ್ಟೊಂದು ಉತ್ತಮ ಸಾಧನೆ ಮಾಡಿದ್ದಾರೆ. ಇದೀಗ ಇವರು ಬಹಳ ಸುಂದರವಾದ ಮನೆಯನ್ನು ಖರೀದಿಸಿದ್ದಾರೆ.

ನವದೆಹಲಿ : ಟೀಮ್ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಡೋದರಾದ ವಾಸನಾ ರಸ್ತೆಯ ನಾಲ್ಕನೇ ಮಹಡಿಯಲ್ಲಿರುವ ಪೇಂಟ್ ಮನೆಯಲ್ಲಿ ವಾಸಿಸುತ್ತಿದ್ದಾರೆ. ಹಾರ್ದಿಕ್ ಬಹಳ ಕಡಿಮೆ ಸಮಯದಲ್ಲಿ ಇಷ್ಟೊಂದು ಉತ್ತಮ ಸಾಧನೆ ಮಾಡಿದ್ದಾರೆ. ಇದೀಗ ಇವರು ಬಹಳ ಸುಂದರವಾದ ಮನೆಯನ್ನು ಖರೀದಿಸಿದ್ದಾರೆ. ನತಾಶಾ ಮತ್ತು ಹಾರ್ದಿಕ್ ಪಾಂಡ್ಯ ಅವರ ಈ ಮನೆಯ ಚಿತ್ರಣ ಹೀಗಿದೆ.. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ನತಾಶಾ ಮತ್ತು ಹಾರ್ದಿಕ್ ಪಾಂಡ್ಯ ಈ ಮನೆಯನ್ನು ಖರೀಸಿದ್ದಾರೆ. ಈ ಸ್ಥಳದಲ್ಲಿ ಜಮೀನಿನ ಬೆಲೆ ಪ್ರತಿ ಚದರ ಅಡಿಗೆ ಸುಮಾರು 2500 ರೂಪಾಯಿಗಳು. ಮೂಲಗಳ ಪ್ರಕಾರ, ಇವರು ಸುಮಾರು ಎರಡು ಕೋಟಿ ರೂಪಾಯಿಗಳಿಗೆ ಈ ಮನೆಯನ್ನು ಖರೀದಿಸಿದ್ದಾರೆ.  

2 /5

ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕ್ರುನಾಲ್ ಪಾಂಡ್ಯ ಅವರಿಗೆ ಸಿನೆಮಾ ನೋಡುವುದೆಂದರೆ ಬಹಳ ಪ್ರೀತಿ. ಹಾಗಾಗಿ ಅವರ ಮನೆಯಲ್ಲಿ ಸಿನೆಮಾ ಥಿಯೇಟರ್ ಕೂಡಾ ಇದೆ.   

3 /5

ಇಲ್ಲಿ ಸ್ವಿಮ್ಮಿಂಗ್ ಪೂಲ್ ಕೂಡಾ ಮಾಡಲಾಗಿದೆ. ಈ ಈಜುಕೊಳದಲ್ಲಿ ನತಾಶ ತನ್ನ ಪುತ್ರನೊಂದಿಗೆ ಎಂಜಾಯ್ ಮಾಡುತ್ತಿರುತ್ತಾರೆ.

4 /5

ಹಾರ್ದಿಕ್ ಪಾಂಡ್ಯ ತಮ್ಮ ಮನೆಯಲ್ಲಿ ಅಲ್ಟ್ರಾ ಮಾಡರ್ನ್ ಲಿವಿಂಗ್ ರೂಮ್ ನಿರ್ಮಿಸಿದ್ದಾರೆ. ಅಲ್ಲಿ ಅವರು ಬಿಡುವಿನ ವೇಳೆಯನ್ನು ಕಳೆಯುತ್ತಾರೆ.

5 /5

. ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಬಗ್ಗೆ ಸಂಪೂರ್ಣ ಕಾಳಜಿ ವಹಿಸುತ್ತಾರೆ. ಇದೇ ಕಾರಣಕ್ಕೆ ಅವರ  ಮನೆಯಲ್ಲಿ ಆಧುನಿಕ ಜಿಮ್ ಇದೆ.