ಕನ್ನಡದ ಹಿರಿಯ ನಟಿ ಬಿ.ಜಯಾ ಇನ್ನಿಲ್ಲ, ಕಂಬನಿ ಮಿಡಿದ ಚಿತ್ರರಂಗ

ಆರು ದಶಕಗಳ ಕಾಲ ತಮ್ಮ ನಟನೆಯಿಂದ ಕನ್ನಡ ಅಭಿಮಾನಿಗಳನ್ನು ರಂಜಿಸಿದ್ದ ಹಿರಿಯ ನಟಿ ಬಿ.ಜಯಾ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

Last Updated : Jun 3, 2021, 07:52 PM IST
  • ಆರು ದಶಕಗಳ ಕಾಲ ತಮ್ಮ ನಟನೆಯಿಂದ ಕನ್ನಡ ಅಭಿಮಾನಿಗಳನ್ನು ರಂಜಿಸಿದ್ದ ಹಿರಿಯ ನಟಿ ಬಿ.ಜಯಾ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
 ಕನ್ನಡದ ಹಿರಿಯ ನಟಿ ಬಿ.ಜಯಾ ಇನ್ನಿಲ್ಲ, ಕಂಬನಿ ಮಿಡಿದ ಚಿತ್ರರಂಗ  title=
Photo Courtesy: Twitter

ಬೆಂಗಳೂರು: ಆರು ದಶಕಗಳ ಕಾಲ ತಮ್ಮ ನಟನೆಯಿಂದ ಕನ್ನಡ ಅಭಿಮಾನಿಗಳನ್ನು ರಂಜಿಸಿದ್ದ ಹಿರಿಯ ನಟಿ ಬಿ.ಜಯಾ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 75 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ : ಆಕ್ಸಿಮೀಟರ್ ಬೇಕಾಗಿಲ್ಲ.!ಮೊಬೈಲ್ ನಲ್ಲೇ ನೋಡಬಹುದು ಆಕ್ಸಿಜನ್ ಲೆವೆಲ್..!

ಇತ್ತೀಚಿಗೆ ಅವರಿಗೆ ಪಾರ್ಶವಾಯು ತಗಲಿತ್ತು ಅವರನ್ನು ,ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಇಂದು ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕನ್ನಡ (Kannada) ಸಿನಿಮಾದಲ್ಲಿ ಅವರು ಹಲವು ಬಗೆಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದರು.

ಇದನ್ನೂ ಓದಿ : Galwan ಕಣಿವೆಯಲ್ಲಿ ಭಾರತ-ಚೀನಾ ನಡುವೆ ಮತ್ತೆ ಸಂಘರ್ಷದ ಬಗ್ಗೆ ಭಾರತೀಯ ಸೇನೆ ಹೇಳಿದ್ದೇನು?

ಮೊದಲ ಬಾರಿಗೆ ಅವರು 1958 ರಲ್ಲಿ ಬಿಡುಗಡೆಯಾದ ಭಕ್ತ ಪ್ರಹ್ಲಾದ್ ಸಿನಿಮಾದ ಮೂಲಕ ಸಿನಿ ಜಗತ್ತಿಗೆ ಪ್ರವೇಶಿಸಿದ್ದರು.ಸುಮಾರು ಮುನ್ನೂರಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದರು,ಇತ್ತೀಚಿಗೆ ಅವರು ಕನ್ನಡದ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News