ಬೆಂಗಳೂರು : ಇಂದಿನಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆಯಾಗಲಿದ್ದು, ಇನ್ನುಳಿದ 11 ಜಿಲ್ಲೆಗಳಲ್ಲಿ ಜೂನ್ 21ರ ವರೆಗೆ ಲಾಕ್ಡೌನ್ ಮುಂದುವರಿಯಲಿದೆ.
ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಏನಿರುತ್ತೆ ಏನಿರಲ್ಲ?
- ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಡೈರಿ ಪ್ರಾಡೆಕ್ಟ್(Dairy Products)ಗಳ ಅಂಗಡಿಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಹಿವಾಟು ನಡೆಸಬಹುದು.
ಇದನ್ನೂ ಓದಿ : Heavy Rainfall in Karnataka : ಇಂದಿನಿಂದ ಜೂ.17 ರವರೆಗೆ ರಾಜ್ಯದಲ್ಲಿ ಭಾರೀ ಮಳೆ!
- ಅಗತ್ಯ ಪರಿಸ್ಥಿತಿ ಹೊರತುಪಡಿಸಿ ವಾರಾಂತ್ಯದ ವೇಳೆ ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ
- ಸಿಮೆಂಟ್ , ಸ್ಟೀಲ್ ಅಂಗಡಿ(Steel Shop) ತೆರೆಯಲು ಅವಕಾಶ.
- ಪಾರ್ಕ್ಗಳು ಬೆಳಗ್ಗೆ 5ರಿಂದ ರವೆರೆಗೆ 10 ಓಪನ್
ಇದನ್ನೂ ಓದಿ : ಪೊಲೀಸ್ ಅಧಿಕಾರಿಗಳ ಸ್ಟಾರ್ ಕಿತ್ತಾಕಿ, ಅವರಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ
- ಹೋಟೆಲ್ಗಳಲ್ಲಿ ಪಾರ್ಸೆಲ್(Hotel Parcel Service)ಗೆ ಅವಕಾಶ
- ಆಟೋ ಟ್ಯಾಕ್ಸಿಯಲ್ಲಿ ಇಬ್ಬರ ಪ್ರಯಾಣಕ್ಕೆ ಅವಕಾಶ
- ಅರ್ಧದಷ್ಟು ಸಿಬ್ಬಂದಿಯೊಂದಿಗೆ ಕೃಷಿ, ಲೋಕೋಪಯೋಗಿ, ವಸತಿ, RTO, ಸಹಕಾರ, ನಬಾರ್ಡ್, ಕಂದಾಯ ಇಲಾಖೆ ಕೆಲಸ ಮಾಡಲು ಅವಕಾಶ. ಆರೋಗ್ಯ ಕಾರ್ಯಕರ್ತರಿ(Health Workers)ಗೆ ಕೌಶಲ್ಯ ತರಬೇತಿ ನೀಡಲು ಅವಕಾಶ
ಇದನ್ನೂ ಓದಿ : 'ಪೆಟ್ರೋಲನ್ನು ಜಿಎಸ್ಟಿ ಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರವನ್ನು ವಿರೋಧಿಸುತ್ತೇವೆ'
- ಕನ್ನಡಕದ ಅಂಗಡಿಗಳು ತೆರೆಯಲು ಅವಕಾಶ
- ಅಂತರಾಜ್ಯ ಮತ್ತು ಅಂತರ್ ಜಿಲ್ಲೆ ಓಡಾಟಕ್ಕೆ ಅವಕಾಶ(Opportunity for inter district travel)
- ಗಾರ್ಮೆಂಟ್ಸ್ ಶೇ. 30 ಹಾಜರಾತಿಯೊಂದಿಗೆ ಓಪನ್.
- ಮದುವೆ(Marriage)ಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ
ಇದನ್ನೂ ಓದಿ : 'ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳನ್ನು ಸೇರಿಸಿದ್ದ ಬಂಡಾಯ ಕವಿ ಡಾ.ಸಿದ್ಧಲಿಂಗಯ್ಯ'
- ಅಂತ್ಯಕ್ರಿಯೆಗೆ 5 ಜನರಿಗೆ ಮಾತ್ರ ಅವಕಾಶ
- KSRTC, BMTC ಬಸ್ ಸಂಚಾರಕ್ಕೆ ನಿರ್ಬಂಧ
- ಮೆಟ್ರೋ ಸಂಚಾರ ಬಂದ್(Namma Metro Close)
- ರಾತ್ರಿ ಪಾಳಿಯ ಕಂಪನಿಗಳು ಕೆಲಸ ಮಾಡಬಹುದು, ಸಿಬ್ಬಂದಿ ಐಡಿ ಕಾರ್ಡ್(ID Card) ಇಟ್ಟುಕೊಂಡು ಸಂಚಾರ ಮಾಡಬಹುದು
ಇದನ್ನೂ ಓದಿ : Unlock in Karnataka : ನಾಳೆಯಿಂದ ರಾಜ್ಯದಲ್ಲಿ 'ಅನ್ ಲಾಕ್' ಪ್ರಕ್ರಿಯೆ ಆರಂಭ!
- ಎಲ್ಲ ಕಾರ್ಖಾನೆಗಳು ಶೇ.50 ಸಿಬ್ಬಂದಿಯೊಂದಿಗೆ ಕೆಲಸ ಮಾಡಬಹುದು.
- ಟೆಲಿಕಾಂ, ಇಂಟರ್ನೆಟ್ ಸೇವೆ ಸಲ್ಲಿಸುವ ವ್ಯಕ್ತಿಗಳ ಓಡಾಟಕ್ಕೆ ಅವಕಾಶ ಇದೆ.
- ಆರೊಗ್ಯ ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿ ಓಡಾಟಕ್ಕೆ ಅವಕಾಶ
ಇದನ್ನೂ ಓದಿ : S Suresh Kumar : 'ಪ್ರಥಮ ಪಿಯುಸಿ ವಿದ್ಯಾರ್ಥಿ'ಗಳಿಗೆ ಗುಡ್ ನ್ಯೂಸ್..!
- ಸರಕು ಸಾಗಣೆ ಮತ್ತು ಈ ಸರ್ವೀಸ್ ಗೆ ನಿರ್ಬಂಧ ಇಲ್ಲ
- ರೈಲು ಮತ್ತು ವಿಮಾನ ಸಂಚಾರ ಇರಲಿದೆ.
ಇನ್ನು ಮುಖ್ಯವಾಗಿ ಅನ್ಲಾಕ್ ಆದ ಜಿಲ್ಲೆಗಳಲ್ಲಿ ಸಹ ವೀಕೆಂಡ್ ಲಾಕ್ಡೌನ್ ಜಾರಿಯಲ್ಲಿರುತ್ತದೆ.
11 ಜಿಲ್ಲೆಗಳಲ್ಲಿ ಜೂನ್ 21ರ ವರೆಗೆ ಲಾಕ್ಡೌನ್ ಮುಂದುವರಿಯಲಿದೆ
ಇದನ್ನೂ ಓದಿ : Heavy Rain in Karnataka : ನಾಳೆಯಿಂದ 5 ದಿನ ರಾಜ್ಯದಲ್ಲಿ ಭಾರೀ ಮಳೆ : ಕೆಲ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್'
ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಏನಿರುತ್ತೆ ಏನಿರಲ್ಲ?
ಅಗತ್ಯ ಪರಿಸ್ಥಿತಿ ಹೊರತುಪಡಿಸಿ ವಾರಾಂತ್ಯದ ವೇಳೆ ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.