ನವದೆಹಲಿ: ಚಿನ್ನದ ಬೆಲೆಯಲ್ಲಿ ಇಂದು 10 ಗ್ರಾಂಗೆ 10 ರೂ. ಇಳಿಕೆ ಮಾಡಲಾಗಿದೆ. ಪ್ರತಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರ 47,500 ರೂ. ಇದ್ದು, 24 ಕ್ಯಾರೆಟ್‌ಗಳ ಚಿನ್ನದ ದರವು 48,500 ರೂ.ಗಿಂತ ಕಡಿಮೆಯಾಗಿದೆ.
ಬೆಳ್ಳಿ(Silver Rate) ಸೆಪ್ಟೆಂಬರ್ ಭವಿಷ್ಯವು ಪ್ರತಿ ಕೆಜಿಗೆ 69,842 ರೂ., 161 ಅಥವಾ 0.23 ರಷ್ಟು ಏರಿಕೆಯಾಗಿದೆ.
ಇದನ್ನೂ ಓದಿ : Petrol-Diesel Rate : ಎರಡು ತಿಂಗಳಲ್ಲಿ ಪೆಟ್ರೋಲ್ ಬೆಲೆ ₹10 ಏರಿಕೆ : ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ
ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ :
ಮುಂಬೈನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ(22 Carat Gold Rate) 10 ಗ್ರಾಂಗೆ 47,490 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 48,490 ರೂ.
ಚೆನ್ನೈನಲ್ಲಿ ಚಿನ್ನದ ದರ 22 ಕ್ಯಾರೆಟ್‌ನ 10 ಗ್ರಾಂಗೆ 45,760 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 49,910 ರೂ.
ದೆಹಲಿಯಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 47,310 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 51, 610 ರೂ.
ಇದನ್ನೂ ಓದಿ : SBI ಎಚ್ಚರಿಕೆಯನ್ನು ನಿರ್ಲಕ್ಷಿಸಬೇಡಿ, ಇನ್‌ಬಾಕ್ಸ್‌ನಲ್ಲಿ ಬರುವ ಈ ಲಿಂಕ್‌ಗಳ ಬಗ್ಗೆ ಹುಷಾರಾಗಿರಿ
ಕೋಲ್ಕತ್ತಾದ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 47,710 ರೂ. ಮತ್ತು 24 ಕ್ಯಾರೆಟ್‌ನ(24 Carat Gold Rate) 10 ಗ್ರಾಂಗೆ 50,410 ರೂ.
ಹೈದರಾಬಾದ್‌ನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 45,160 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 49,270 ರೂ.
ಕೇರಳದಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 45,160 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 49,270 ರೂ.
ಬೆಂಗಳೂರಿನಲ್ಲಿ(Bengaluru) ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 45,160 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 49,270 ರೂ.
ಇದನ್ನೂ ಓದಿ : SBI Customers Alert: SBI ಗ್ರಾಹಕರಿಗೊಂದು ಮಹತ್ವದ ಸುದ್ದಿ, ಈ ದಿನ ನೆಟ್ ಬ್ಯಾಂಕಿಂಗ್ ಸೇರಿದಂತೆ ಹಲವು ಸೇವೆಗಳು ಸ್ಥಗಿತವಿರಲಿವೆ
ಪುಣೆಯಲ್ಲಿ ಚಿನ್ನದ ದರ 22 ಕ್ಯಾರೆಟ್‌ನ 10 ಗ್ರಾಂಗೆ 47,490 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 48,490 ರೂ.
ಉತ್ತರ ಪ್ರದೇಶದ ಲಕ್ನೋದಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 47,310 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 51,610 ರೂ.
ಅಹಮದಾಬಾದ್‌ನಲ್ಲಿ ಚಿನ್ನದ ಬೆಲೆ(Gold Rate) 22 ಕ್ಯಾರೆಟ್‌ನ 10 ಗ್ರಾಂಗೆ 47,660 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 49,660 ರೂ.
ನಾಗ್ಪುರದಲ್ಲಿ ಇಂದು ಚಿನ್ನದ ದರ 22 ಕ್ಯಾರೆಟ್‌ನ 10 ಗ್ರಾಂಗೆ 47,490 ರೂ. ಮತ್ತು 24 ಕ್ಯಾರೆಟ್‌ನ 10 ಗ್ರಾಂಗೆ 48,490 ರೂ.
ಇದನ್ನೂ ಓದಿ : ಅಡುಗೆ ಮನೆ ಅಲಂಕರಿಸಲಿದೆ ಸ್ಮಾರ್ಟ್ ಎಲ್ ಪಿಜಿ ಸಿಲಿಂಡರ್ , ಹಳೆ ಸಿಲಿಂಡರ್ ನೊಂದಿಗೆ ಎಕ್ಸ್ಚೇಂಜ್ ಮಾಡುವುದು ಹೇಗೆ ತಿಳಿಯಿರಿ
ಮೇಲೆ ಉಲ್ಲೇಖಿಸಲಾದ ಚಿನ್ನದ ಬೆಲೆಗಳು ಜಿಎಸ್ಟಿ(GST) ಮತ್ತು ಇತರ ತೆರಿಗೆಗಳನ್ನು ಒಳಗೊಂಡಿಲ್ಲ. ಈ ಚಿನ್ನದ ದರಗಳು ಆಭರಣ ಅಂಗಡಿಗಳಲ್ಲಿನ ಬೆಲೆಗಳೊಂದಿಗೆ ಹೊಂದಿಕೆಯಾಗುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ