ನವದೆಹಲಿ : ದೇಶಾದ್ಯಂತ ಇಂದು ಪರಿಷ್ಕರಿಸಲಾದ ತೈಲ ಬೆಲೆಯಲ್ಲಿ ಪೆಟ್ರೋಲ್ ದರದಲ್ಲಿ 3 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 3 ಪೈಸೆ ಹೆಚ್ಚಳವಾಗಿದೆ. ಈ ದರವು ಏಪ್ರಿಲ್ 13, 2018ರ ಬೆಳಿಗ್ಗೆ 6 ಗಂಟೆಯಿಂದ ಅನ್ವಯಿಸುತ್ತದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ.
ದೇಶದ ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಈ ಕೆಳಗಿನಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 73.91 | 64.96 |
ಕೋಲ್ಕತ್ತಾ | 76.62 | 67.65 |
ಮುಂಬೈ | 81.77 | 69.17 |
ಚೆನ್ನೈ | 76.67 | 68.53 |
ಬೆಂಗಳೂರು | 75.08 | 66.06 |
ಹೈದರಾಬಾದ್ | 78.27 | 70.58 |
ತಿರುವನಂತಪುರಂ | 77.86 | 70.49 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: https://www.iocl.com/TotalProductList.aspx