Photo Gallery: ಭಾರತೀಯ ಕ್ರಿಕೆಟ್ ನಲ್ಲಿ ಕನ್ನಡಿಗ ಸ್ಟುವರ್ಟ್ ಬಿನ್ನಿಯ ಏಳು ಬಿಳಿನ ಪಯಣ

ಏಕದಿನ ಮಾದರಿಯಲ್ಲಿ ಅತ್ಯುತ್ತಮ ಬೌಲಿಂಗ್ ಅಂಕಿಗಳನ್ನು ಹೊಂದಿರುವ ಭಾರತದ ಆಲ್ ರೌಂಡರ್ ಸ್ಟುವರ್ಟ್ ಬಿನ್ನಿ ಸೋಮವಾರ ಪ್ರಥಮ ದರ್ಜೆ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 37 ರ ಹರೆಯದ ಬಿನ್ನಿ ತನ್ನ ವೃತ್ತಿಜೀವನವನ್ನು ಕರ್ನಾಟಕದಲ್ಲಿ ಆರಂಭಿಸಿದರು ಮತ್ತು ಆರು ಟೆಸ್ಟ್, 14 ಏಕದಿನ ಮತ್ತು ಮೂರು ಟ್ವೆಂಟಿ -20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

37 ವರ್ಷದ ಸ್ಟುವರ್ಟ್ ಬಿನ್ನಿ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ 20 ಪಂದ್ಯದಲ್ಲಿ 6 ಎಸೆತಗಳಲ್ಲಿ 5 ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದರು. 

2 /4

ಸ್ಟುವರ್ಟ್ ಬಿನ್ನಿ 2014 ರಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2014 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು.

3 /4

ಸ್ಟುವರ್ಟ್ ಬಿನ್ನಿ ಎಲ್ಲಾ ರೀತಿಯ ಕ್ರಿಕೆಟ್ ಗೆ ವಿದಾಯ ಹೇಳುತ್ತಿದ್ದಂತೆ, ಅವರ ಕ್ರಿಕೆಟ್ ನಿರೂಪಕಿ ಪತ್ನಿ ಮಾಯಂತಿ ಲ್ಯಾಂಗರ್ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಅವರ ಚಿತ್ರಗಳನ್ನು ಹಂಚಿಕೊಂಡರು.

4 /4

17 ಜೂನ್ 2014 ರಂದು, ಸ್ಟುವರ್ಟ್ ಬಿನ್ನಿ ಬಾಂಗ್ಲಾದೇಶ ವಿರುದ್ಧ ಮಿರ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕೇವಲ 4 ರನ್ ನೀಡಿ 6 ವಿಕೆಟ್ ಪಡೆದರು. ಇದು ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.