ಕಾಫಿ ಮೇಲಿನ ತಮ್ಮ ಪ್ರೀತಿಯನ್ನು ಯಾವಾಗಲೂ ಒಪ್ಪಿಕೊಂಡ ಬಾಲಿವುಡ್ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ.
ನವದೆಹಲಿ : 2021 ರ ಅಂತಾರಾಷ್ಟ್ರೀಯ ಕಾಫಿ ದಿನವನ್ನು ವಿಶ್ವದಾದ್ಯಂತ ಅಕ್ಟೋಬರ್ 1 ರಂದು ಆಚರಿಸಲಾಗುತ್ತಿದೆ. ಕಾಫಿ ಮೇಲಿನ ತಮ್ಮ ಪ್ರೀತಿಯನ್ನು ಯಾವಾಗಲೂ ಒಪ್ಪಿಕೊಂಡ ಬಾಲಿವುಡ್ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ. ಇವರಿಗೆ ಕಾಫಿ ಇಲ್ಲದೆ ದಿನ ಕಳೆಯುವುದು ಸಾಧ್ಯವೇ ಇಲ್ಲವಂತೆ ..
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕರೀನಾ ಕಪೂರ್ ಖಾನ್ ಗೆ ಕಾಫಿ ಎಂದರೆ ಬಹಳ ಪ್ರೀತಿ. ಕಾಫಿ ಮೇಲಿನ ಪ್ರೀತಿಯನ್ನು ಇವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ.
ನಟಿ ಆಲಿಯಾ ಭಟ್ ಕೂಡಾ ಕಾಫಿಯ ಮೇಲಿನ ಪ್ರೀತಿಯನ್ನು ಒಪ್ಪಿಕೊಂಡಿದ್ದಾರೆ.
ನಟಿ ಇಲಿಯಾನಾ ಡಿ ಕ್ರೂಜ್ ತನ್ನ ದಿನವನ್ನು ಒಂದು ಕಪ್ ಕಾಫಿಯೊಂದಿಗೆಯೇ ಆರಂಭಿಸುತ್ತಾರೆಯಂತೆ .
ನಟಿ ಅನುಷ್ಕಾ ಶರ್ಮಾಗೆ ಕಾಫಿ ಇಲ್ಲದೆ ಇರಲು ಸಾಧ್ಯವೇ ಇಲ್ಲವಂತೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ತನ್ನ ಕಾಫಿಯ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಯಾವಾಗಲೂ ಕಾಫಿ ಎಂದರೆ ತನಗೆ ಎಷ್ಟು ಇಷ್ಟ ಎನ್ನುವುದನ್ನು ಹೇಳುತ್ತಿರುತ್ತಾರೆ. ನಟಿ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ 'Lungo' ಎಂದು ಕರೆಯಲ್ಪಡುವ ಹೊಸ ಕಾಫಿಯ ಪಾಕವಿಧಾನವನ್ನು ಹಂಚಿಕೊಂಡಿದ್ದಾರೆ.