ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ರ ಡಿಸೆಂಬರ್ ತಿಂಗಳಿನಲ್ಲಿ ಗಿರಿಜನ ಉಪ ಯೋಜನೆಯಡಿ ರಾಜ್ಯ ಮಟ್ಟದ 10 ದಿನಗಳ ಭಾಷಾ ಕೌಶಲ್ಯ ಮತ್ತು ಕರಡು ತಿದ್ದುವಿಕೆ ಕಮ್ಮಟಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಆಸಕ್ತ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು http://karnatakasahithyaacademy.org ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22211730 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.