Arecanut Price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ತಿಳಿಯಿರಿ

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

Written by - Puttaraj K Alur | Last Updated : Nov 16, 2021, 09:25 AM IST
  • ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿರುವುದರಿಂದ ಬೆಳೆಗಾರರು ಖುಷಿಯಲ್ಲಿದ್ದಾರೆ
  • ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ 46,519 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ
Arecanut Price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ತಿಳಿಯಿರಿ   title=
ಇತ್ತೀಚಿನ ರಾಶಿ ಅಡಿಕೆ ಬೆಲೆ ಎಷ್ಟಿದೆ ತಿಳಿಯಿರಿ (Photo Courtesy: @India.com)

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಮತ್ತೆ ಭರ್ಜರಿ ಏರಿಕೆ ಕಂಡಿದೆ. ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.   

ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಡಿಕೆ ಧಾರಣೆ 48,901 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(15-11-2021)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಇದನ್ನೂ ಓದಿ: Knowledge Story: ನೀವೂ ಆನ್ಲೈನ್ ವಹಿವಾಟು ನಡೆಸುತ್ತೀರಾ? IFSC Code ತಪ್ಪಾಗಿ ನಮೂದಿಸಿದರೆ ಹಣ ಏನಾಗುತ್ತೆ?

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ನವೆಂಬರ್ 15, 2021)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,319  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,699 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

46,139 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

45,999 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,699 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

48,901 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,399 ರೂ.   

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,001 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

47,010 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,999 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

55,830 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,519 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 46,800 ರೂ.  

ಇದನ್ನೂ ಓದಿ: 5 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದ ಹಣದುಬ್ಬರ : ಸಾಮಾನ್ಯ ಜನರಿಗೆ ಭಾರೀ ಹೊಡೆತ!

ನಿಮ್ಮ Zee Hindustan Kannada ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Hindustan Kannada App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News