ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಅಮೃತಹಳ್ಳಿಯ ವೀರಣ್ಣ ಪಾಳ್ಯದಲ್ಲಿ ನಡೆದಿದೆ.
ಇಂಜಿನಿಯರ್ ಕೂಡ ಆಗಿದ್ದ ಗೃಹಿಣಿ ಸಂಗೀತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸಂಗೀತಾ ಸಾವಿಗೆ ಪತಿ ವಿನಯ್ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಈ RD ಯೋಜನೆಗಳಲ್ಲಿ ನಿಮಗೆ ಸಿಗಲಿದೆ ಶೇ.8.5 ರಷ್ಟು ವಾರ್ಷಿಕ ಬಡ್ಡಿಯ ಲಾಭ
ಖಾಸಗಿ ಕಂಪನಿಯಲ್ಲಿ ದಂಪತಿಗಳಿಬ್ಬರು ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.ಈಗ ಈ ಘಟನೆಯ ವಿಚಾರವಾಗಿ ಅಮೃತಹಳ್ಳಿಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪತಿ ವಿನಯ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಈ ಐದು ರೂಪಾಯಿ ಬದಲಿಸಲಿದೆ ಅದೃಷ್ಟ, ಒಂದು ನಾಣ್ಯದ ಬದಲಿಗೆ ಸಿಗಲಿದೆ 10 ಲಕ್ಷ ರೂಪಾಯಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.