ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಯೋಜನೆ ಅಡಿಯಲ್ಲಿ ಪ್ಮಡ್ ಪ್ರೋಡೆಕ್ಷನ ಬೆಕರಿ ಆಂಡ್ ಕನಫೆಕ್ಷನರಿ, ಫುಡ್ ಅಂಡ್ ಬೆವರೇಜ್ ಸರ್ವೀಸ್, ಫ್ರೆಂಟ್ ಆಫೀಸ್ ಮತ್ತು ಹೌಸ್ ಕೀಪಿಂಗ್ ವಿಭಾಗಗಳಲ್ಲಿ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ, ‘ಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ: ಎಚ್ಡಿಕೆ
18 ರಿಂದ 35 ವರ್ಷದೋಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳು ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೆ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ ಇಟ್ಟಿಗೆಗೂಡು ಮೈಸೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0821-2445388, 6362018821 ಗೆ ಹಾಗೂ www.fcimysuru.com ಗೆ ಸಂಪರ್ಕಿಸಬಹುದೆಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.