kidney stones home remedies: ಕಿಡ್ನಿ ಸ್ಟೋನ್ ಸಮಸ್ಯೆಗೆ ಮೂಲ ಕಾರಣ ಯೂರಿಕ್ ಆಸಿಡ್ ಹೆಚ್ಚಳ. ಇದನ್ನು ಸಮಯಕ್ಕೆ ನಿಯಂತ್ರಿಸದಿದ್ದರೆ ಸಂಧಿವಾತ, ಮಧುಮೇಹ, ಕೀಲು ನೋವು, ಊತ ಮುಂತಾದ ಅನೇಕ ಆರೋಗ್ಯ ಸಮಸ್ಯೆಗಳು ಸಂಭವಿಸುತ್ತವೆ.
Blood sugar control remedy: ಮಧುಮೇಹವನ್ನು ನಿರ್ಲಕ್ಷಿಸಿದರೆ ಅದು ಮೂತ್ರಪಿಂಡ ವೈಫಲ್ಯ, ದೃಷ್ಟಿ ಸಮಸ್ಯೆಗಳು ಮತ್ತು ನರಗಳ ಹಾನಿಗೆ ಕಾರಣವಾಗಬಹುದು. ಆದ್ದರಿಂದ, ಸಕ್ಕರೆಯ ಮಟ್ಟವು ಹೆಚ್ಚಾಗದಂತೆ ನೋಡಿಕೊಳ್ಳಬೇಕು.
ಬೆಂಗಳೂರು: ನಟ ಯಶ್ ಅಭಿನಯಿಸುತ್ತಿರುವ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಶಾಕಿಂಗ್ಸಂಗತಿಯೊಂದು ಹೊರಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.