ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.ಈಗ ಸಂಗತಿಯನ್ನು ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
'ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಅವರು ವಿನಂತಿಸಿಕೊಂಡಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
I have tested positive for Covid-19 today with mild symptoms.
I request everyone who have recently come in contact with me to isolate and get themselves tested.
— Sunil Kumar Karkala (@karkalasunil) January 14, 2022
ದೇಶವ್ಯಾಪಿ ಹರಡುತ್ತಿರುವು ಕೊರೊನಾ ವೈರಸ್ ಈಗ ಮತ್ತೊಮ್ಮೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ.ಇನ್ನೊಂದೆಡೆಗೆ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೊರೊನಾ ತಡೆಗಟ್ಟಲು ವಹಿಸಬೇಕಾಗಿರುವ ಸಿದ್ದತೆಗಳ ವಿಚಾರವಾಗಿ ಸಮಗ್ರವಾಗಿ ಚರ್ಚಿಸಿದರು.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.