ಭಾರಿ ವಾಹನ ತಂದ ಅವಾಂತರ..! ಮಹಿಳೆಗೆ ಗಂಭೀರ ಗಾಯ

ಭಾರಿ ವಾಹನವೊಂದು ಟರ್ನ್ ಮಾಡುವಾಗ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Written by - Zee Kannada News Desk | Last Updated : Feb 5, 2022, 08:34 PM IST
  • ಭಾರಿ ವಾಹನವೊಂದು ಟರ್ನ್ ಮಾಡುವಾಗ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರಿ ವಾಹನ ತಂದ ಅವಾಂತರ..! ಮಹಿಳೆಗೆ ಗಂಭೀರ ಗಾಯ  title=

ಬೆಂಗಳೂರು: ಭಾರಿ ವಾಹನವೊಂದು ಟರ್ನ್ ಮಾಡುವಾಗ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ನದಿ ಜೋಡಣೆಯಿಂದ ಕರ್ನಾಟಕಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಭಾರಿ ವಾಹನವು ಡಿಕ್ಕಿ ಹೊಡೆದಿದ್ದರಿಂದಾಗಿ ಡಿಯೋ ಬೈಕ್ ಅದರ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದೆ.ಈ ಘಟನೆ ನಗರದ ಬಿಡಿಎ ಜಂಕ್ಷನ್ ಫ್ಲೈ ಓವರ್ ಬಳಿ ನಡೆದಿದೆ ಎನ್ನಲಾಗಿದೆ.ಬೈಕ್ ನಲ್ಲಿ ಸಾಗುತ್ತಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮೊದಲ ಬಜೆಟ್: ಆರ್ಥಿಕ ಮುಗ್ಗಟ್ಟಿನ ಮದ್ಯೆ ಆಯವ್ಯಯ! ಯಾವ ಯೋಜನೆಗಳಿಗೆ ಆದ್ಯತೆ?

ಹಗಲು ವೇಳೆ ನಿಷೇದವಿದ್ದಾಗಲೂ ಕೂಡ ಭಾರಿ ವಾಹನ ಸಂಚರಿಸುತ್ತಿತ್ತು, ಈಗ ಈ ಘಟನೆ ವಿಚಾರವಾಗಿ ಹೈಗ್ರೌಂಡ್ ಸಂಚಾರಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News