'ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧ'

ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ. ಮುಖ್ಯವಾಗಿ ಯುಎಸ್ ಫೆಡರಲ್ ರಿಸರ್ವ್ ವಿತ್ತೀಯ ಸರಾಗಗೊಳಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ನಿರ್ಧಾರ, ಆರ್ಥಿಕತೆಯ ಮೇಲೆ ಪರಿಣಾಮ ಬೀರಲು ಅವಕಾಶ ನೀಡುವುದಿಲ್ಲ ಎಂದು ದೃಢಪಡಿಸಿದರು.

Last Updated : Feb 6, 2022, 09:12 PM IST
  • ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
  • ಮುಖ್ಯವಾಗಿ ಯುಎಸ್ ಫೆಡರಲ್ ರಿಸರ್ವ್ ವಿತ್ತೀಯ ಸರಾಗಗೊಳಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ನಿರ್ಧಾರ, ಆರ್ಥಿಕತೆಯ ಮೇಲೆ ಪರಿಣಾಮ ಬೀರಲು ಅವಕಾಶ ನೀಡುವುದಿಲ್ಲ ಎಂದು ದೃಢಪಡಿಸಿದರು.
'ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧ' title=

ನವದೆಹಲಿ: ಜಾಗತಿಕ ಬೆಳವಣಿಗೆಗಳಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.ಮುಖ್ಯವಾಗಿ ಯುಎಸ್ ಫೆಡರಲ್ ರಿಸರ್ವ್ ವಿತ್ತೀಯ ಸರಾಗಗೊಳಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳುವ ನಿರ್ಧಾರ, ಆರ್ಥಿಕತೆಯ ಮೇಲೆ ಪರಿಣಾಮ ಬೀರಲು ಅವಕಾಶ ನೀಡುವುದಿಲ್ಲ ಎಂದು ದೃಢಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚರಂಜಿತ್ ಸಿಂಗ್ ಚನ್ನಿ ಆಯ್ಕೆ

ಯು.ಎಸ್ ಫೆಡರಲ್ ರಿಸರ್ವ್ ತನ್ನ ಬಾಂಡ್ ಖರೀದಿ ಕಾರ್ಯಕ್ರಮವನ್ನು ಮಾರ್ಚ್‌ನಲ್ಲಿ ಕೊನೆಗೊಳಿಸಲು ಮತ್ತು ಹೆಚ್ಚಿನ ಹಣದುಬ್ಬರವನ್ನು ನಿಯಂತ್ರಿಸಲು ಬಡ್ಡಿದರಗಳನ್ನು ಹೆಚ್ಚಿಸಲು ನಿರ್ಧರಿಸಿದೆ.ಭಾರತದಂತಹ ಉದಯೋನ್ಮುಖ ಆರ್ಥಿಕತೆಗಳು ಹೆಚ್ಚಿದ ಲಿಕ್ವಿಡಿಟಿಯ ಫಲಾನುಭವಿಗಳಾಗಿವೆ ಮತ್ತು ದೊಡ್ಡ ವಿದೇಶಿ ನಿಧಿಯ ಒಳಹರಿವನ್ನು ಆಕರ್ಷಿಸಿವೆ.ಆದಾಗ್ಯೂ,ಯು.ಎಸ್ ಫೆಡ್ ಸ್ವತ್ತುಗಳ ಖರೀದಿಯನ್ನು ಕಡಿಮೆಗೊಳಿಸುವುದರಿಂದ ಅವರು ಬೃಹತ್ ನಿಧಿಯ ಹೊರಹರಿವಿನ ಭೀತಿಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Covid-19 All Variant Vaccine: Corona ಬಹು ರೂಪಾಂತರಿ ವಿರೋಧಿ ಲಸಿಕೆ ರೆಡಿ ! ಭಾರತೀಯ ವಿಜ್ಞಾನಿಗಳ ಮತ್ತೊಂದು ಮಹತ್ತರ ಸಾಧನೆ

ಉದ್ಯಮ ಸಂಸ್ಥೆ FICCI ಯೊಂದಿಗೆ ಸಂವಹನ ನಡೆಸಿದ ಹಣಕಾಸು ಸಚಿವರು, ಹೂಡಿಕೆಗಳನ್ನು ಹೆಚ್ಚಿಸುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕಾರ್ಪೊರೇಟ್‌ಗೆ ಒತ್ತಾಯಿಸಿದರು.ಟೀಮ್ ಇಂಡಿಯಾವಾಗಿ ನಾವು ಮೇಲೇರುವ ಸಮಯ ಇದು.ನಾವು ಆರ್ಥಿಕತೆಯ ಪುನರುಜ್ಜೀವನವು ತುಂಬಾ ಸ್ಪಷ್ಟವಾಗಿರುವಂತಹ ಘಟ್ಟದಲ್ಲಿದ್ದೇವೆ...ಆದ್ದರಿಂದ ಈ ಚೇತರಿಕೆಯು ಭಾರತವನ್ನು ದೊಡ್ಡ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಇರಿಸಲಿದೆ ಮತ್ತು ಅದು ಮುಂದುವರಿಯುತ್ತದೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News