IPL 2022: ಐಪಿಎಲ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಬಿಡುಗಡೆ...!

Written by - Zee Kannada News Desk | Last Updated : Mar 6, 2022, 05:41 PM IST
  • ಬಹುನಿರೀಕ್ಷಿತ ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.ಇದೇ ಮಾರ್ಚ್ 26 ರಿಂದ 2022 ರ ಆವೃತ್ತಿಯ ಐಪಿಎಲ್ ಟೂರ್ನಿಯು ಆರಂಭವಾಗಲಿದೆ.
 IPL 2022: ಐಪಿಎಲ್ ಟೂರ್ನಿಯ ಪೂರ್ಣ ವೇಳಾಪಟ್ಟಿ ಬಿಡುಗಡೆ...! title=

ನವದೆಹಲಿ: ಬಹುನಿರೀಕ್ಷಿತ ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.ಇದೇ ಮಾರ್ಚ್ 26 ರಿಂದ 2022 ರ ಆವೃತ್ತಿಯ ಐಪಿಎಲ್ ಟೂರ್ನಿಯು ಆರಂಭವಾಗಲಿದೆ.

ಕಳೆದ ಋತುವಿನಲ್ಲಿ ಚಾಂಪಿಯನ್ ಆಗಿದ್ದ  ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಮಾರ್ಚ್ 26 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಆರಂಭಿಕ ಪಂದ್ಯವನ್ನು ಆಡಲಿದೆ.

ಈ ಬಾರಿಯ ಐಪಿಎಲ್ ಟೂರ್ನಿಗೆ ಹೊಸ ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಸೇರ್ಪಡೆಯಾಗಿರುವುದರಿಂದ ಟೂರ್ನಿಯು ಮತ್ತಷ್ಟು ರಂಗೇರಲಿದೆ. ವಿಶೇಷವೆಂದರೆ, ಕಳೆದ ಬಾರಿ ಪಂಜಾಬ್ ತಂಡವನ್ನು ಮುನ್ನೆಡಿಸಿದ್ದ ಕೆ.ಎಲ್ ರಾಹುಲ್ ಈ ಬಾರಿ ನೂತನ ಲಕ್ನೋ ತಂಡದ ಸಾರಥ್ಯವನ್ನು ವಹಿಸಲಿದ್ದಾರೆ.

ಪೂರ್ಣ ವೇಳಾಪಟ್ಟಿ ಇಲ್ಲಿದೆ: 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News