ಬಲು ಅಪರೂಪ ಈ ಜೋಡಿ! 24 ರ ಯುವಕನ ಜೊತೆ 77ರ ವೃದ್ಧೆ ಮದುವೆ

24 ರ ಯುವಕನೋರ್ವ ಮತ್ತು 77 ರ ವಯಸ್ಸಿನ ಮಹಿಳೆಯನ್ನು ವರಿಸಿದ ಘಟನೆ ನಡೆದಿದೆ. ತಮ್ಮ ಸಂಬಂಧವನ್ನು ತಪ್ಪು ಎಂದು ಅನೇಕರು ಕರೆದರೂ ಅವರು ಮುಜುಗರ ಪಟ್ಟಿಲ್ಲ ಎಂದು ಇವರು ಹೇಳಿದ್ದಾರೆ.

Written by - Zee Kannada News Desk | Last Updated : Mar 6, 2022, 05:52 PM IST
  • 24 ರ ಯುವಕನ ವರಿಸಿದ 77 ರ ವಯಸ್ಸಿನ ಮಹಿಳೆ
  • ತಮ್ಮ ಸಂಬಂಧವನ್ನು ತಪ್ಪು ಎಂದು ಅನೇಕರು ಕರೆದರೂ ಅವರು ಮುಜುಗರ ಪಟ್ಟಿಲ್ಲ
  • ಗ್ಯಾರಿ ಮತ್ತು ಅಲ್ಮೆಡಾ ಅವರ ದಾಂಪತ್ಯ ಜೀವನ
ಬಲು ಅಪರೂಪ ಈ ಜೋಡಿ! 24 ರ ಯುವಕನ ಜೊತೆ 77ರ ವೃದ್ಧೆ ಮದುವೆ  title=
ಗ್ಯಾರಿ ಮತ್ತು ಅಲ್ಮೆಡಾ

24 ರ ಯುವಕನೋರ್ವ ಮತ್ತು 77 ರ ವಯಸ್ಸಿನ ಮಹಿಳೆಯನ್ನು ವರಿಸಿದ (Marriage) ಘಟನೆ ನಡೆದಿದೆ. ತಮ್ಮ ಸಂಬಂಧವನ್ನು ತಪ್ಪು ಎಂದು ಅನೇಕರು ಕರೆದರೂ ಅವರು ಮುಜುಗರ ಪಟ್ಟಿಲ್ಲ ಎಂದು ಇವರು ಹೇಳಿದ್ದಾರೆ.

ಇದನ್ನೂ ಓದಿ: Cobra-Rattlesnake Fight: ಇದ್ದಕ್ಕಿದ್ದಂತೆ ಎದುರಾದ ರಾಟಲ್ ಸ್ನೇಕ್-ಕೋಬ್ರಾ, ಮುಂದೆ ಆಗಿದ್ದೇ ಬೇರೆ!

ಅಕ್ಟೋಬರ್ 2015 ರಲ್ಲಿ ಮದುವೆಯಾದ 53 ವರ್ಷಗಳ ವಯಸ್ಸಿನ (Wedding) ಅಂತರವಿರುವ ಈ ದಂಪತಿಗಳು ತಮ್ಮ ಮದುವೆ "ಅತ್ಯುತ್ತಮ" ಮತ್ತು "ಸ್ಥಿರವಾಗಿದೆ" ಎಂದು ಹೇಳಿದ್ದಾರೆ.

 

 

2015 ರಲ್ಲಿ ಅಲ್ಮೆಡಾ ಎಂಬ ವೃದ್ಧೆ ಅವರ ಮಗನ ಅಂತ್ಯಕ್ರಿಯೆಯಲ್ಲಿ (Funeral) ಗ್ಯಾರಿ ಎಂಬ ಯುವಕನನ್ನು ಭೇಟಿಯಾದರು. ಆ ನಂತರ ಇವರಿಬ್ಬರು ಎರಡು ವಾರಗಳ ಬಳಿಕ ವಿವಾಹವಾದರು. ಆ ಸಮಯದಲ್ಲಿ, ಗ್ಯಾರಿ ಕೇವಲ 17 ವರ್ಷ ವಯಸ್ಸಿನವರಾಗಿದ್ದರು.  

ಇದನ್ನೂ ಓದಿ: ಯುದ್ದ ನಿಲ್ಲಿಸಲು ಯುಕ್ರೇನ್ ಮುಂದೆ ಮೂರು ಶರತ್ತುಗಳನ್ನಿಟ್ಟ ರಷ್ಯಾ

"ನಾವು ಯಾವಾಗಲೂ ಅತ್ಯುತ್ತಮವಾದ, ಸ್ಥಿರವಾದ ದಾಂಪತ್ಯವನ್ನು ಹೊಂದಿದ್ದೇವೆ" ಎಂದು ಗ್ಯಾರಿ ಹೇಳುತ್ತಾರೆ. ಇವರಿಬ್ಬರ ನಡುವೆ 53 ವರ್ಷಗಳ ವಯಸ್ಸಿನ ಅಂತರವಿದೆ. ಗ್ಯಾರಿ ಮತ್ತು ಅಲ್ಮೆಡಾ (Gary & Almeda) ಅವರ ದಾಂಪತ್ಯ ಜೀವನ ಸಂತಸದಿಂದ ತುಂಬಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News