/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಕೆಎಸ್ಓಯು ಸ್ನಾತಕ ಹಾಗೂ ಸ್ನಾತಕೋತ್ತರ ವಾರ್ಷಿಕ ಪರೀಕ್ಷಾ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮೀಸ್ಟರ್ ಪರೀಕ್ಷೆಗಳನ್ನು ಮಾರ್ಚ್ 21 ರಿಂದ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿತ್ತು.

Last Updated : Mar 10, 2022, 05:30 PM IST
  • ಈಗ ಪರೀಕ್ಷಾ ಶುಲ್ಕವನ್ನು ಆನ್‍ಲೈನ್ ಮೂಲಕ 200 ರೂ.ದಂಡದೊಂದಿಗೆ ಪಾವತಿಸಲು ಏಪ್ರಿಲ್ 8ರವರೆಗೆ ವಿಸ್ತರಿಸಲಾಗಿದೆ.
ಕೆಎಸ್ಓಯು ಸ್ನಾತಕ ಹಾಗೂ ಸ್ನಾತಕೋತ್ತರ ವಾರ್ಷಿಕ ಪರೀಕ್ಷಾ ಅವಧಿ ವಿಸ್ತರಣೆ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮೀಸ್ಟರ್ ಪರೀಕ್ಷೆಗಳನ್ನು ಮಾರ್ಚ್ 21 ರಿಂದ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಸಂಪೂರ್ಣ ಡಿಜಟಲೀಕರಣಗೊಂಡ ಕರ್ನಾಟಕ ರಾಜ್ಯ ಮುಕ್ತ ವಿ.ವಿ 

ಆದರೆ ಕಾರಣಾಂತರಗಳಿಂದ ಪರೀಕ್ಷೆಗಳನ್ನು ಮೂಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು.ಆದ್ದರಿಂದ ಈಗ ಪರೀಕ್ಷಾ ಶುಲ್ಕವನ್ನು ಆನ್‍ಲೈನ್ ಮೂಲಕ 200 ರೂ.ದಂಡದೊಂದಿಗೆ ಪಾವತಿಸಲು ಏಪ್ರಿಲ್ 8ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ತರಬೇತಿ

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‍ಸೈಟ್ www.ksoumysuru.ac.in, ಹಾಗೂ ದೂರವಾಣಿ ಸಂಖ್ಯೆ: 8800335638 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.