ಗ್ರಾಮದೇವತೆ ಹಬ್ಬದಲ್ಲಿ ಮುಳ್ಳಿನ‌ ಬೇಲಿಗೆ ಹಾರಿದ ಭಕ್ತರು..!

  • Zee Media Bureau
  • Mar 16, 2022, 07:45 AM IST

ಚಾಮರಾಜನಗರ (Chamarajanagar) ಜಿಲ್ಲೆಯ ಯಳಂದೂರು ತಾಲೂಕಿನ‌ ಗೂಳಿಪುರ ಎಂಬ ಗ್ರಾಮದಲ್ಲಿ ಮಾರಮ್ಮನ‌ ಹಬ್ಬದ ಪ್ರಯುಕ್ತ ಉರುಕಾತಮ್ಮ, ಕುಂಟು ಮಾರಮ್ಮ, ಮಂಟೇಸ್ವಾಮಿ ಸೇರಿದಂತೆ ನಾನಾ ದೇವರನ್ನು ಪೂಜಿಸುವ ಭಕ್ತರು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿಶೇಷ ಪೂಜೆ ಪುನಸ್ಕಾರ, ಮಡೆ‌ ನೈವೇದ್ಯ ಅರ್ಪಿಸಿ ಸಂಜೆ ವೇಳೆಗೆ ದೇವಾಲಯದ ಮುಂಭಾಗ ಇರುವ ಜಮೀನಿನ ಮುಳ್ಳಿನ ಬೇಲಿಗೆ ಹಾರಿ ಭಕ್ತಿ ಪರಾಕಾಷ್ಠೆ ಮೆರೆಯುತ್ತಾರೆ.

Trending News