/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಾಯಿಸಲು ಸೂಚನೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

Last Updated : Mar 23, 2022, 11:42 PM IST
  • ಆಸಕ್ತರು ಮಾ.29 ರೊಳಗಾಗಿ ದೂ.ಸಂ: 0821-2515944 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಾಯಿಸಲು ಸೂಚನೆ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಅನಾವಶ್ಯಕವಾಗಿ ಥಿಯೇಟರ್ ನಿಂದ ಜೇಮ್ಸ್ ಸಿನಿಮಾ ತೆಗೆಯುವಂತಿಲ್ಲ-ಬೊಮ್ಮಾಯಿ ಖಡಕ್ ವಾರ್ನಿಂಗ್ 

ಆಸಕ್ತರು ಮಾ.29 ರೊಳಗಾಗಿ ದೂ.ಸಂ: 0821-2515944 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.