Rape Case: ಕಾಯಿಲೆ ಗುಣಪಡಿಸುತ್ತೇನೆ ಎಂದು ಮಹಿಳೆ ಮೇಲೆ ಅತ್ಯಾಚಾರಗೈದ ಮಾಂತ್ರಿಕ!

ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. 

Written by - Zee Kannada News Desk | Last Updated : Apr 11, 2022, 08:36 AM IST
  • ಮಹಿಳೆ ಮೇಲೆ ಅತ್ಯಾಚಾರಗೈದ ಮಾಂತ್ರಿಕ
  • ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ನಡೆಸಿದ ಕೃತ್ಯ
  • ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದ ಘಟನೆ
Rape Case: ಕಾಯಿಲೆ ಗುಣಪಡಿಸುತ್ತೇನೆ ಎಂದು ಮಹಿಳೆ ಮೇಲೆ ಅತ್ಯಾಚಾರಗೈದ ಮಾಂತ್ರಿಕ! title=
Uttar Pradesh Crime

ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ಮಹಿಳೆ ಮೇಲೆ ಅತ್ಯಾಚಾರ(Rape) ಎಸಗಿರುವ ವಿಕೃತ ಕೃತ್ಯ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ. 

ಇದನ್ನು ಓದಿ: ಈ ದಿನದಂದು ವರ್ಷದ ಮೊದಲ ಸೂರ್ಯಗ್ರಹಣ, ಈ 4 ರಾಶಿಯವರ ಜೀವನದಲ್ಲಿ ವಿಶೇಷ ಬದಲಾವಣೆ

ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. 

ಇದನ್ನು ಓದಿ: LICಯ ಈ ಸೂಪರ್ ಹಿಟ್ ಯೋಜನೆಯಲ್ಲಿ ತಿಂಗಳಿಗೆ ರೂ.233 ಹೂಡಿಕೆ ಮಾಡಿ 17 ಲಕ್ಷ ರೂ. ಸಂಪಾದಿಸಿ

ಔಷಧಿ ತೆಗೆದುಕೊಂಡರೂ ಅನಾರೋಗ್ಯದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮಾಂತ್ರಿಕನನ್ನು ಸಂಪರ್ಕಿಸಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಕಾಯಿಲೆಗಳನ್ನು ಗುಣಪಡಿಸುವ ನೆಪದಲ್ಲಿ ಆತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News