3 ದಿನಗಳ ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್.ಸ್ವಾಮಿ ಅವರ ಜನ್ಮಶತಮಾನೋತ್ಸವದ ನೆನಪಿಗಾಗಿ ಮೇ.27 ರಿಂದ 29 ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊನ್ನೆ ಮರಡಿನಲ್ಲಿ 3 ದಿನಗಳ ಕಾಲ 'ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರವನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : May 10, 2022, 05:36 PM IST
  • 20 ರಿಂದ 40 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಮೇ.13ರೊಳಗಾಗಿ ಅರ್ಜಿ ಸಲ್ಲಿಸಬಹುದು.
 3 ದಿನಗಳ ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ  title=

ಧಾರವಾಡ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬಿ.ಜಿ.ಎಲ್.ಸ್ವಾಮಿ ಅವರ ಜನ್ಮಶತಮಾನೋತ್ಸವದ ನೆನಪಿಗಾಗಿ ಮೇ.27 ರಿಂದ 29 ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊನ್ನೆ ಮರಡಿನಲ್ಲಿ 3 ದಿನಗಳ ಕಾಲ 'ಬಿ.ಜಿ.ಎಲ್.ಸ್ವಾಮಿ ಸಾಹಿತ್ಯ ಮತ್ತು ನಿಸರ್ಗಾನುಭವ ಅಧ್ಯಯನ ಶಿಬಿರವನ್ನು ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ಮಹರ್ಷಿ ಶ್ರೀ ಅರವಿಂದರ ತತ್ವಬೋಧನೆ

20 ರಿಂದ 40 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಮೇ.13 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಆಸಕ್ತರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://sahithyaacademy.Karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News