/kannada/photo-gallery/health-benefits-of-bananas-eating-a-banana-every-day-will-give-you-so-many-amazing-benefits-244461 Health Benefits of Bananas: ಪ್ರತಿದಿನ ಒಂದು ಬಾಳೆಹಣ್ಣು ತಿಂದ್ರೆ ನೀವು ಇಷ್ಟೊಂದು ಅದ್ಭುತ ಪ್ರಯೋಜನ ಪಡೆಯುತ್ತೀರಿ Health Benefits of Bananas: ಪ್ರತಿದಿನ ಒಂದು ಬಾಳೆಹಣ್ಣು ತಿಂದ್ರೆ ನೀವು ಇಷ್ಟೊಂದು ಅದ್ಭುತ ಪ್ರಯೋಜನ ಪಡೆಯುತ್ತೀರಿ 244461

ಹುಬ್ಬಳ್ಳಿ : ಬಿಜೆಪಿ ಅನೇಕ ನಾಯಕರು‌‌ ಪಕ್ಷ ಸೇರುವಂತೆ ಒತ್ತಾಯಿಸಿದ್ರು. ಪಕ್ಷೇತರ ಚುನಾವಣೆ ಎದುರಿಸಬೇಕು ಅಂತ ಕೆಲವರು ಹೇಳಿದ್ರು. ಎಲ್ಲ ನಮ್ಮ ಮತದಾರ ಒಪ್ಪಿಗೆ ಪಡೆದು ಬಿಜೆಪಿಗೆ ಸೇರಿ ದ್ದೇನೆ ಎಂದು ವಿಧಾನ‌ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಸಭಾಪತಿಯಾಗಿ, ಶಾಸಕನಾಗಿ ಮುಂದುವರೆಯಬಹುದಿತ್ತು. ನಾನು ಈ ವರೆಗೆ ನೈತಿಕತೆ ಇಟ್ಟುಕೊಂಡು ಬಂದವ. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲಬಾರಿಗೆ ಸಭಾಪತಿಯೋರ್ವ ರಾಜೀನಾಮೆ ನೀಡಿದ್ದಾನೆ. ಹಲವು ಪಕ್ಷಗಳಲ್ಲಿ ಕೆಲಸ ಮಾಡಿದ್ದೇನೆ. ರಾಮಕೃಷ್ಣ ಹೆಗಡೆ ಸಾಯುವವರೆಗೂ ಅವರ ಜತೆಗೆ ಇದ್ದೆ. ಹಲವು ರಾಜಕೀಯ ಮುಖಂಡರೊಂದಿಗೆ ಒಳ್ಳೆ ಒಡನಾಟ ಹೊಂದಿದ್ದೇನೆ. ಎಲ್ಲೇ ಇದ್ದರೂ ಕಳಂಕರಹಿತನಾಗಿ ಇರ್ತೆನೆ ಎಂದರು.

ಇದನ್ನೂ ಓದಿ : ಮಳೆ ಅವಾಂತರಕ್ಕೆ ಕಂಗಾಲಾದ ಯಾಲಕ್ಕಿ ಕಂಪಿನ ನಗರಿ ಜನರು

ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಲ್ಲರ ಮಾರ್ಗದರ್ಶನ ಪಡೆದು ಪಕ್ಷ ಸಂಘಟನೆ ಮಾಡುವೆ. ಬಹಳ ಆತ್ಮೀಯತೆಯಿಂದ ಬಿಜೆಪಿಗರು ನನ್ನನ್ನು ಬರಮಾಡಿಕೊಂಡಿದ್ದಾರೆ. 23, 24ರಂದು ಕುಟುಂಬ ಸಮೇತ ನಾಮಪತ್ರ ಸಲ್ಲಿಸುತ್ತೇನೆ. ಬಿಜೆಪಿ ಮುಖಂಡರ ಜತೆ ಸಾರ್ವಜನಿಕರ ಜತೆ ಸೇರಿ ನಾಮಪತ್ರ ಸಲ್ಲಿಸುತ್ತೇನೆ. ಬದಲಾವಣೆ ಜಗದ ನಿಯಮ. ನಮ್ಮ ಮತದಾರರ ಭಾವನೆಗಳಿಗೆ ತಕ್ಕನಾಗಿ ನಡೆದುಕೊಂಡಿದ್ದೇನೆ. ಜೆಡಿಎಸ್ ಬಿಡಲು ನಿರ್ದಿಷ್ಟ ಕಾರಣ ಇಲ್ಲ. ಬಿಜೆಪಿಯಿಂದ ಸ್ಫರ್ಧೆ ಮಾಡಬೇಕು ಅಂತ ಒತ್ತಾಯ ಇತ್ತು. ಪಕ್ಷಕ್ಕಿಂತ ಶಿಕ್ಷಕರ ಜತೆ ವೈಯಕ್ತಿಕ ಸಂಬಂಧ ಚನ್ನಾಗಿದೆ,‌ ಅವರು ನನ್ನ ಕೈ ಬಿಡಲ್ಲ. ಜೆಡಿಎಸ್ ನನ್ನನ್ನ ಬೆಳೆಸಿದೆ, ಆ ಬಗ್ಗೆ ಟೀಕೆ ಮಾಡೋದಿಲ್ಲ ಎಂದು ಹೇಳಿದರು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Former chairman of the Legislative Council and MLC Basavaraj Horatti press meet in hubli
News Source: 
Home Title: 

'ಇದೆ 23, 24ರಂದು ಕುಟುಂಬ ಸಮೇತ ನಾಮಪತ್ರ ಸಲ್ಲಿಸುತ್ತೇನೆ'

Basavaraj Horatti : 'ಇದೆ 23, 24ರಂದು ಕುಟುಂಬ ಸಮೇತ ನಾಮಪತ್ರ ಸಲ್ಲಿಸುತ್ತೇನೆ'
Yes
Is Blog?: 
No
Tags: 
Facebook Instant Article: 
Yes
Highlights: 

ಪಕ್ಷೇತರ ಚುನಾವಣೆ ಎದುರಿಸಬೇಕು ಅಂತ ಕೆಲವರು ಹೇಳಿದ್ರು

ಇತಿಹಾಸದಲ್ಲೇ ಮೊಟ್ಟ ಮೊದಲಬಾರಿಗೆ ಸಭಾಪತಿಯೋರ್ವ ರಾಜೀನಾಮೆ

23, 24ರಂದು ಕುಟುಂಬ ಸಮೇತ ನಾಮಪತ್ರ ಸಲ್ಲಿಸುತ್ತೇನೆ

Mobile Title: 
'ಇದೆ 23, 24ರಂದು ಕುಟುಂಬ ಸಮೇತ ನಾಮಪತ್ರ ಸಲ್ಲಿಸುತ್ತೇನೆ'
Zee Kannada News Desk
Publish Later: 
No
Publish At: 
Friday, May 20, 2022 - 18:44
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No