ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿಗಳು ಕಣಕ್ಕೆ

  • Zee Media Bureau
  • May 24, 2022, 07:06 PM IST

ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಿದೆ. ಹೈಕಮಾಂಡ್‌ ಅಚ್ಚರಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಕ್ಷ ಸಂಘಟನೆ ಮತ್ತು ಜಾತಿ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ.  ಛಲವಾದಿ ನಾರಾಯಣಸ್ವಾಮಿ ಮತ್ತು ಹೇಮಲತಾ ನಾಯಕ್, ಕೇಶವಪ್ರಸಾದ್, ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಫೈನಲ್‌ ಆಗಿದೆ.

Trending News