ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ: ಸಿಎಂ ಬೊಮ್ಮಾಯಿ

  • Zee Media Bureau
  • Jun 6, 2022, 07:07 PM IST

ಪಠ್ಯ ಪರಿಷ್ಕರಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಹೇಳಿದ್ದಾರೆ.

Trending News