ಭಾರತಕ್ಕೆ ಅಪ್ಪಳಿಸಿದ ಕೊರೊನಾ ನಾಲ್ಕನೇ ಅಲೆ...!

ಪಶ್ಚಿಮ ಬಂಗಾಳದಲ್ಲಿ ಶನಿವಾರದಂದು 139 COVID-19 ಪ್ರಕರಣಗಳು ವರದಿಯಾಗುವ ಮೂಲಕ ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕುಗಳಲ್ಲಿ ಶೇ 30 ರಷ್ಟು ಹೆಚ್ಚಳವಾಗಿದೆ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 20,20,173 ಕ್ಕೆ ತಲುಪಿದೆ.

Last Updated : Jun 12, 2022, 12:17 PM IST
  • ಈಗ ಕೊರೊನಾ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗುವುದಕ್ಕೆ ಮಾಸ್ಕ್ ಧರಿಸುವ ವಿಚಾರದಲ್ಲಿ ಜನರು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಅಧಿಕಗೊಂಡಿದೆ ಎನ್ನಲಾಗಿದೆ.
 ಭಾರತಕ್ಕೆ ಅಪ್ಪಳಿಸಿದ ಕೊರೊನಾ ನಾಲ್ಕನೇ ಅಲೆ...!  title=

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಶನಿವಾರದಂದು 139 COVID-19 ಪ್ರಕರಣಗಳು ವರದಿಯಾಗುವ ಮೂಲಕ ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕುಗಳಲ್ಲಿ ಶೇ 30 ರಷ್ಟು ಹೆಚ್ಚಳವಾಗಿದೆ ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 20,20,173 ಕ್ಕೆ ತಲುಪಿದೆ.

75 ರಷ್ಟು ಹೊಸ ಪ್ರಕರಣಗಳು ಕೋಲ್ಕತ್ತಾದಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈಗ ಕೊರೊನಾ ಸಂಖ್ಯೆಯಲ್ಲಿ ಹಠಾತ್ ಏರಿಕೆಯಾಗುವುದಕ್ಕೆ ಮಾಸ್ಕ್ ಧರಿಸುವ ವಿಚಾರದಲ್ಲಿ ಜನರು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಅಧಿಕಗೊಂಡಿದೆ ಎನ್ನಲಾಗಿದೆ. 

ಇದನ್ನು ಓದಿ: Horoscope Today: ಈ ರಾಶಿಯವರಿಗೆ ಧನಲಾಭದ ಜೊತೆಗೆ ಯಶಸ್ಸು ಸಿಗಲಿದೆ

ಈಗ ಕೊರೊನಾ ಪಾಸಿಟಿವಿಟಿ ದರವೂ ಶೇ.1.82ಕ್ಕೆ ಏರಿಕೆಯಾಗಿದೆ.ಇದುವರೆಗೆ, ಶುಕ್ರವಾರದಿಂದ 52 ಸೇರಿದಂತೆ ರಾಜ್ಯದಲ್ಲಿ 19,98,306 ರೋಗಿಗಳು ರೋಗದಿಂದ ಚೇತರಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಪ್ರಸ್ತುತ 662 ಸಕ್ರಿಯ ಪ್ರಕರಣಗಳಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News