ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅನುಮತಿ ಪಡೆಯದೇ ಜಾಹೀರಾತು

  • Zee Media Bureau
  • Jun 12, 2022, 05:00 PM IST

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಅನುಮತಿ ಪಡೆಯದೇ ಜಾಹೀರಾತು, ಪಕ್ಷದ ಚಿಹ್ನೆಯೊಟ್ಟಿಗೆ ಮತದಾರರ ಪಟ್ಟಿಯನ್ನು ವೆಬ್ ಸೈಟಿನಲ್ಲಿ ಅಪ್ ಲೋಡ್ ಮಾಡಿದ್ದರಿಂದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ರಾಮು ವಿರುದ್ಧ ಜಿಪಂ ಉಪ ಕಾರ್ಯದರ್ಶಿ ಭೀಮಸೇನ್ ಗುಡೂರ್ ದೂರು ನೀಡಿದ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಐಪಿಸಿ 171(ಸಿ) ಅಡಿ ಪ್ರಕರಣ ದಾಖಲಾಗಿದೆ.

Trending News