ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

President Ram Nath Kovind: ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. 

President Ram Nath Kovind: ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಪತ್ನಿ ಜೊತೆಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ದೇವರ ದರ್ಶನ ಪಡೆದರು. ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಕೋವಿಂದ್‌ ಅವರಿಗೆ ಸಾಥ್‌ ನೀಡಿದರು. 

1 /5

ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. 

2 /5

ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. 

3 /5

ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಪತ್ನಿ ಜೊತೆಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ದೇವರ ದರ್ಶನ ಪಡೆದರು. 

4 /5

ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಕೋವಿಂದ್‌ ಅವರಿಗೆ ಸಾಥ್‌ ನೀಡಿದರು. 

5 /5

ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.