ನಾಯಕತ್ವ ಬದಲಾವಣೆ ಬಗ್ಗೆ ಕಟೀಲ್ ಸ್ಪಷ್ಟನೆ

  • Zee Media Bureau
  • Jun 16, 2022, 04:36 PM IST

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.. ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Trending News